ಅಪಘಾತ-ಅಪರಾಧ ಸುದ್ದಿ

ಕೋಟಿ ಮೌಲ್ಯದ ಗೋಡಂಬಿ ಲೋಡ್ ಸಹಿತ ಚಾಲಕ ಪರಾರಿ. ಪ್ರಕರಣ ಭೇದಿಸಿದ ಪೊಲೀಸರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕ್ಯಾಶ್ಯೂ ಫ್ಟಾಕ್ಟರಿಯಿಂದ ರೂ.1.21 ಕೋಟಿ ಮೌಲ್ಯದ ಗೋಡಂಬಿಯನ್ನು ಟ್ರಕ್ ಮೂಲಕ ಕೊಂಡೊಯ್ದಿದ್ದ ಚಾಲಕ ಟ್ರಕ್ ಸಹಿತ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಹೊರರಾಜ್ಯದಲ್ಲಿ ಓರ್ವ ಆರೋಪಿಯನ್ನು [...]

ಹೆಂಗವಳ್ಳಿ: ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಬಾಲಕ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಜೆಯ ಹಿನ್ನೆಲೆ ಕುಟುಂಬ ಸದಸ್ಯರೊಂದಿಗೆ ತಾಲೂಕಿನ ಹೆಂಗವಳ್ಳಿಯ ರೆಸಾರ್ಟ್ಗೆ ಹೋಗಿದ್ದ ಬಾಲಕ ಈಜು ಕೊಳದಲ್ಲಿ ಇಳಿದಾಗ ಮುಳುಗಿ ಪ್ರಾಣ ಕಳೆದುಕೊಂಡ ಘಟನೆ ಏಪ್ರಿಲ್ 11 ರಂದು [...]

7 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ಸೇರಿದಂತೆ ಕುಂದಾಪುರ, ಬೈಂದೂರು, ಕೋಟ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ [...]

ಕುಂದಾಪುರ: ಅಪಾರ್ಟ್‌ಮೆಂಟ್ ಮಹಡಿಯಿಂದ ಬಿದ್ದು ಮಹಿಳೆ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಹಳೆ ಗೀತಾಂಜಲಿ ಟಾಕೀಸ್‌ ಸಮೀಪದ ಅಪಾರ್ಟ್‌ಮೆಂಟಿನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಮುಖ್ಯ ರಸ್ತೆಯ ಗೀತಾಂಜಲಿ ಟಾಕೀಸ್ [...]

ಕುಂದಾಪುರ: ಚಿನ್ನಾಭರಣ ಕಳವು ಪ್ರಕರಣದ ಆರೋಪಿಗಳು ಮುಂಬೈಯಲ್ಲಿ ಸೆರೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಾಡ್ಜ್ನಲ್ಲಿ ತಂಗಿದ್ದ ಚಿನ್ನದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ನಿಂದ ಕೆಲವು ತಿಂಗಳ ಹಿಂದೆ ಚಿನ್ನಾಭರಣ ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿ, [...]

ಬೈಕ್‌ಗೆ ಲಾರಿ ಡಿಕ್ಕಿ: ಬೈಕ್ ಸವಾರ ಬ್ಯಾಂಕ್ ಮ್ಯಾನೇಜರ್ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅರಾಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕೆನರಾ [...]

ಆನೆಗುಡ್ಡೆ ದೇವಸ್ಥಾನದಲ್ಲಿ ಚಿನ್ನಾಭರಣವಿದ್ದ ಪರ್ಸ್ ಕಳ್ಳತನ: ಇಬ್ಬರು ಮಹಿಳಾ ಆರೋಪಿಗಳ ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಪರ್ಸ್ ನಲ್ಲಿದ್ದ ಕರಿಮಣಿ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು [...]

ತೊಂಡ್ಲೆ ಶಾಲೆಯ ಶಿಕ್ಷಕ ಗೋವಿಂದರಾಯ ಎಸ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತೊಂಡ್ಲೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗೋವಿಂದರಾಯ ಎಸ್ (57 ವರ್ಷ) ಅವರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. [...]

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಓರ್ವ ಯುವಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಗುರುವಾರ ಬೆಳಗ್ಗಿನ ಜಾವ 4 ಗಂಟೆಯ [...]

ಶಿರೂರು ಕಳುಹಿತ್ಲುವಿನಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟ ಘಟನೆ ಶಿರೂರು ಕಳುಹಿತ್ಲು ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ದೋಣಿಯಲ್ಲಿದ್ದ ಹಡವಿನಕೋಣೆ ಅಬ್ಬುಲ್ [...]