Browsing: ಅಪಘಾತ-ಅಪರಾಧ ಸುದ್ದಿ

ಕುಂದಾಪುರ: ಯಕ್ಷಗಾನ ಕ್ಷೇತ್ರದ ಉದಯೋನ್ಮುಕ ಕಲಾವಿದ, ಪ್ರಸಂಗ ಕರ್ತ ಕಾಲ್ತೋಡು ನಿವಾಸಿ ಚಂದ್ರಕಾಂತ ಶೆಟ್ಟಿ(30) ಜೀವನದಲ್ಲಿ ಜಿಗುಪ್ಸೆಗೊಂಡು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಮಡ ಘಟನೆ ಮಂಗಳವಾರ ನಡೆದಿದೆ.…

ಬೈಂದೂರು: ಇಲ್ಲಿಗೆ ಸಮೀಪದ ಬಿಜೂರು ಕೃಷಿ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಟ್ರಾಕ್ಟರ್‌ ಅಡಿಯಲ್ಲಿ ಬಾಲಕನೊಬ್ಬ ಆಕಸ್ಮಿಕವಾಗಿ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಇಂದು ಸಂಜೆ ನಡೆದಿದೆ. ಬಿಜೂರು…

ಬೈಂದೂರು,ನ27: ಇಲ್ಲಿಗೆ ಸಮೀಪದ ಶಿರೂರು ಗ್ರಾಮ ಪಂಚಾಯತ್ ಎದುರಿನ ರಾಷ್ಟ್ರೀಯ ಹೆದಾರಿ 66ರಲ್ಲಿ ಬ್ಯೆಕ್‌ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬ್ಯೆಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ…

ಕುಂದಾಪುರ: ಸಮೀಪದ ಹೇರಿಕುದ್ರು ರಾಷ್ಟ್ರೀಯ ಹೆದ್ದಾರಿ ೬೬ರ ಸೇತುವೆಗೆ ಕುಂದಾಪುರ ಅಗ್ನಿ ಶಾಮಕ ದಳದ ಸಿಬ್ಬಂದಿಯೊರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದ್ದು, ಮೃತರು…

ಕುಂದಾಪುರ: ಸಮೀಪದ ಮಾವಿನ ಕಟ್ಟೆ ಗ್ರಾಮದಲ್ಲಿ ಬೆಳ್ಳಂಬೆಳ್ಳಗೆ ಚಿರತೆಯೊಂದು ಗೋಚರಿಸಿ ಗ್ರಾಮಸ್ಥರು ಆತಂಕ್ಕೀಡಾಗಿರುವ ಘಟನೆ ಜರಗಿದೆ. ಕಳೆದ ಕೆಲವು ದಿನಗಳಿಂದಲೂ ಪರಿಸರ ಬೀದಿ ನಾಯಿಗಳು ವಿಕರವಾಗಿ ಅರಚುತ್ತಾ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ಆಂಜನೇಯ ದೇವಸ್ಥಾನದ ಬಳಿ ಬೈಂದೂರು ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಬರುತ್ತಿದ್ದ ಸೈಕಲ್ ಸವಾರನಿಗೆ…

ಕುಂದಾಪುರ: ಇಲ್ಲಿನ ಅಂಕದಕಟ್ಟೆಯಲ್ಲಿ ಸರ್ಜನ್ ಆಸ್ಪತ್ರೆಯ ಸಮೀಪ ರಿಕ್ಷಾವೊಂದು ಸೈಕಲ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸೈಕಲ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ…

ಕುಂದಾಪುರ: ತಾಲೂಕಿನ ಗಂಗೊಳ್ಳಿ-ಗುಜ್ಜಾಡಿ ಮೂಲದ ಯುವವೈದ್ಯ ಡಾ.ಗುರುಚರಣ್ ಖಾರ್ವಿ (34) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ…

ಕುಂದಾಪುರ: ತಾಲೂಕಿನ ವಿವಿಧೆಡೆ ಶನಿವಾರ ಎನ್ನುವುದು ಕರಾಳ ಶನಿವಾರವಾಗಿ ಪರಿಣಿಸಿತ್ತು. ಬೆಳಿಗ್ಗೆಯಿಂದ ರಾತ್ರಿಯವರೆಗೆ ವರದಿಯಾದ ಅಪಘಾತ ಹಾಗೂ ಆತ್ಮಹತ್ಯೆ ಪ್ರಕರಣ ಜನರಲ್ಲಿ ಕೊಂಚ ದಿಗಿಲು ಮೂಡಿಸಿತ್ತು. ‘ಕುಂದಾಪ್ರ ಡಾಟ್ ಕಾಂ’…

ಶಂಕರನಾರಾಯಣ: ಇಲ್ಲಿನ ಆರ್ಡಿ ಅಲ್ಬಾಡಿ ಗ್ರಾಮದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಲ್ಪಾಡಿಯ ಸುರೇಂದ್ರ ಶೆಟ್ಟಿ ಎಂಬುವವರ ಮಗಳು ರೀತಾ(23) ಮೃತ ದುರ್ದೈವಿ.…