Browsing: ಅಪಘಾತ-ಅಪರಾಧ ಸುದ್ದಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಮರವಂತೆಯ ಮೀನುಗಾರಿಕಾ ಹೊರಬಂದರು ಕಾಮಗಾರಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಲಾರಿಯೊಂದು ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಡಲಿಗೆ ಇಳಿದಿದೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಾಗದ ತಕರಾರಿನ ಕಾರಣ 6 ಜನರ ತಂಡ ಶನಿವಾರ ಕಿರಿಮಂಜೇಶ್ವರದ ಮನೆಯೊಂದಕ್ಕೆ ನುಗ್ಗಿ ತಲವಾರಿನಿಂದ ಹಲ್ಲೆ ನಡೆಸಿ ಐದು ಮಂದಿಯ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಒಡಹುಟ್ಟಿದ ಅಣ್ಣನನ್ನೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆಗೈದು ಪೈಶಾಚಿಕ ಕೃತ್ಯ ನಡೆಸಿದ್ದ ಘಟನೆ ಹಸಿಯಾಗಿರುವಾಗಲೇ ಅಣ್ಣ ತಮ್ಮಂದಿರ ಜಗಳ ತಪ್ಪಿಸುವ ಸಚಿದರ್ಭ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ತನ್ನ ಅಣ್ಣನನ್ನೇ ಒಡಹುಟ್ಟಿದ ತಮ್ಮ ಕೊಲೆ ಮಾಡಿದ ಘಟನೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮುಂಬಯಿನಿಂದ ಏರ್ನಾಕುಲಂಗೆ ತೆರಳುತ್ತಿದ್ದ ಮಂಗಳ ಎಕ್ಸ್‌ಪ್ರೆಸ್‌ನಲ್ಲಿ ರೈಲಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಚಿದಾಗಿ ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಬೈಂದೂರು ತಾಲೂಕಿನ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ರಹ್ಮಾವರದಿಂದ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರ…

ಘಟನೆಯಲ್ಲಿ ಪತಿ ಸಾವು, ಪತ್ನಿಗೆ ಗಂಭೀರ ಗಾಯ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೂರ್ವ ಜರ್ಮನಿಯ ಮ್ಯೂನಿಚ್ ನಗರದಲ್ಲಿ ನಡೆದ ಗಲಾಟೆಯೊಂದರಲ್ಲಿ ವಿದೇಶಿಗನೋರ್ವನಿಂದ ಕುಂದಾಪುರ ಮೂಲದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಫೆ.21: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಶೌಚಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಅರಾಟೆ ಸೇತುವೆ ರಾ.ಹೆ-66ರಲ್ಲಿ ಅಪರಿಚಿತ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದು ಎಳೆದೊಯ್ದ ಪರಿಣಾಮ ಬೈಕ್ ಸವಾರ ಚಿಂದಿಯಾಗಿ ಸಾವನ್ನಪ್ಪಿದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟ ಅವಳಿ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಎಲ್ಲಾ ಹದಿನಾರು ಆಪಾದಿತರ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ಜನರಿಗೆ ಮಾ.೧ರ…