Browsing: ಅಪಘಾತ-ಅಪರಾಧ ಸುದ್ದಿ

ಕುಂದಾಪುರ: ತಾಲೂಕಿನ ಗಂಗೊಳ್ಳಿ-ಗುಜ್ಜಾಡಿ ಮೂಲದ ಯುವವೈದ್ಯ ಡಾ.ಗುರುಚರಣ್ ಖಾರ್ವಿ (34) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ…

ಕುಂದಾಪುರ: ತಾಲೂಕಿನ ವಿವಿಧೆಡೆ ಶನಿವಾರ ಎನ್ನುವುದು ಕರಾಳ ಶನಿವಾರವಾಗಿ ಪರಿಣಿಸಿತ್ತು. ಬೆಳಿಗ್ಗೆಯಿಂದ ರಾತ್ರಿಯವರೆಗೆ ವರದಿಯಾದ ಅಪಘಾತ ಹಾಗೂ ಆತ್ಮಹತ್ಯೆ ಪ್ರಕರಣ ಜನರಲ್ಲಿ ಕೊಂಚ ದಿಗಿಲು ಮೂಡಿಸಿತ್ತು. ‘ಕುಂದಾಪ್ರ ಡಾಟ್ ಕಾಂ’…

ಶಂಕರನಾರಾಯಣ: ಇಲ್ಲಿನ ಆರ್ಡಿ ಅಲ್ಬಾಡಿ ಗ್ರಾಮದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಲ್ಪಾಡಿಯ ಸುರೇಂದ್ರ ಶೆಟ್ಟಿ ಎಂಬುವವರ ಮಗಳು ರೀತಾ(23) ಮೃತ ದುರ್ದೈವಿ.…

ಕೋಟ: ಕಸಾಯಿಖಾನೆಗೆ ಸಾಗಿಸಲು ಪ್ರಯತ್ನಿಸುತ್ತಿದ್ದ ಮೂರು ಜಾನುವಾರುಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಬೆಳಗಿನ ಜಾವ ಶಿರಿಯಾರ ಸಮೀಪ ನೈಲಾಡಿಯಲ್ಲಿ ನಡೆದಿದೆ. ಇಲ್ಲಿನ…

ಬೈಂದೂರು: ಬುಲೆಟ್ ಬೈಕ್ ಹಾಗೂ ಯಮಾಹಾ ಎಫ್‌ಝೆಡ್ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಬೈಕುಗಳ ಸವಾರರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಿರಿಮಂಜೇಶ್ವರ ಬಸ್…

ಕುಂದಾಪುರ: ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದಕ್ಕೆ ಇನ್ಸುಲೇಟರ್ ಮೀನಿನ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಟ್ಯಾಂಕರ್ ಚಾಲಕ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ರಾತ್ರಿ…

ಬೈಂದೂರು: ಶನಿವಾರ ಮಧ್ಯಾಹ್ನದ ವೇಳೆಗೆ ಬೈಂದೂರಿನ ಹೊಸ ಬಸ್ ನಿಲ್ದಾಣದ ಬಳಿ ಹಾಗೂ ನಾಕಟ್ಟೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಬೈಂದೂರಿನ…

ಕುಂದಾಪುರ: ಡಿ.ಎನ್‌.ಎ. ರಕ್ತ ಪರೀಕ್ಷೆಯು ಜೀವನಾಂಶ ಪ್ರಕರಣವೊಂದರಲ್ಲಿ ಪುರುಷನಿಗೆ ಪ್ರಯೋಜನಕಾರಿಯಾದ ಪ್ರಕರಣವು ಕುಂದಾಪುರ ನ್ಯಾಯಾಲಯದಲ್ಲಿ ನಡೆದಿದೆ. ಹಳ್ಳಿಹೊಳೆ ಗ್ರಾಮದ ಸುರೇಶ ಅಸಾಹಯಕ ಪರಿಸ್ಥಿತಿಯಲ್ಲಿದ್ದ ತನ್ನ ಮೇಲೆ ಅತ್ಯಾಚಾರಮಾಡಿ…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇನ್ಸುಲೇಟರ್ ಹಾಗೂ ಬೊಲೊರೋ ಪಿಕಪ್ ವಾಹನದ ನಡುವಿನ ಭೀಕರ ಅಪಘಾತದಲ್ಲಿ ಪಿಕಪ್ ವಾಹನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ  ಹೆಮ್ಮಾಡಿಯಲ್ಲಿ ವರದಿಯಾಗಿದೆ.…

ಕುಂದಾಪುರ: ಹುಲ್ಲು ತುಂಬಿಸಿಕೊಂಡು ಸಂಚರಿಸುತ್ತಿದ್ದ ಮಿನಿ ಲಾರಿಯೊಂದಕ್ಕೆ ಪ್ರಯಾಣಿಸುತ್ತಿರುವಾಗಲೇ ಬೆಂಕಿ ತಗುಲಿಕೊಂಡ ಘಟನೆಯಲ್ಲಿ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿ ಹೋದ ಘಟನೆ ಸಂಜೆ ತೆಕ್ಕಟ್ಟೆಯಲ್ಲಿ…