ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ ಟ್ಯಾಂಕರ್ನಿಂದ ಆಯಿಲ್ ಸೋರಿಕೆಯಾದ ಪರಿಣಾಮ 25ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು…
Browsing: ಅಪಘಾತ-ಅಪರಾಧ ಸುದ್ದಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಕುಂದಾಪುರದ ಖಾಸಗಿ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಿಯುಸಿ ಬಳಿಕದ ವ್ಯಾಸಂಗಕ್ಕಾಗಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ದೊರೆತ ಬಗ್ಗೆ ಬೇಸರಗೊಂಡ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಟಿಪ್ಪರ್ ಗುದ್ದಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾದ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಬಸ್ರೂರಿನಲ್ಲಿ ಶನಿವಾರ ನಡೆದಿದೆ. ಮನೆಯ ಬಾಗಿಲು ಲಾಕ್ ಮಾಡಿಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಳ್ವೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶಿವಮೊಗ್ಗ – ಕೊಲ್ಲೂರು ಮಾರ್ಗದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಸೋಮವಾರ ಕೊಲ್ಲೂರು ಸಮೀಪದ ದಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ನಿಯೊಂದಿಗೆ ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ಪತಿಯು, ಕಂಡ್ಲೂರು ಸೇತುವೆ ಬಳಿ ಏಕಾಏಕಿ ಹೊಳೆಗೆ ಹಾರಿದ ಘಟನೆ ಮಂಗಳವಾರ ನಡೆದಿದೆ. ಕಾಳಾವರ ಗ್ರಾಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ದುರ್ಗಾಂಬಾ ಬಸ್ ಡಿಪೋ ಎದುರು ಬಸ್ ಹಾಗೂ ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪಾರಿಜಾತ ಸರ್ಕಲ್ ಬಳಿ ಸ್ಥಳೀಯ ನಿವಾಸಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರದ ಸುಬ್ರಹ್ಮಣ್ಯ (47) ಮೃತ ವ್ಯಕ್ತಿ.…
