Browsing: ಅಪಘಾತ-ಅಪರಾಧ ಸುದ್ದಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೋಡಿ ಕಿನಾರೆ ಬಳಿಯ ಮನೆಯೊಂದರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಲು ಪ್ರೇರೆಪಿಸುತ್ತಿದ್ದಾರೆಂದು ಆರೋಪಿಸಿದ ಸ್ಥಳೀಯರ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ,…

ಕುಂದಾಪುರ: ಭಾನುವಾರ ರಾತ್ರಿ ಶಿವಮೊಗ್ಗದ ಬಾಳೆಹೊನ್ನೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ತಾಲೂಕಿನ ಇಡೂರು-ಕುಜ್ಞಾಡಿಯ ಸುರೇಶ್ ಶೆಟ್ಟಿ ನೈಕಂಬ್ಳಿ (27) ಎಂಬುವವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಘಟನೆಯ…

ಬೈಂದೂರು: ಇಲ್ಲಿನ ಶಿವದರ್ಶನ್ ಹೋಟೆಲ್‌ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದು ಬರುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿಯಾದ ಪರಿಣಾಮ ಪಾದಾಚಾರಿ ಸ್ಥಳದಲ್ಲಿ ಮೃತಪಟ್ಟ ಘಟನೆ ನಸುಕಿನ…

ಕುಂದಾಪುರ: ಇಂದು ಬೆಳಗ್ಗೆ ಮರವಂತೆಯಲ್ಲಿ ಮೀನುಗಾರಿಕೆಗೆ ಹೊರಟ ಎರಡು ದೋಣಿಗಳಿಗೆ ದೊಡ್ಡ ಗಾತ್ರದ ತೆರೆಗಳು ಅಪ್ಪಳಿಸಿದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ದೋಣಿಗಳು ಗಂಗೆಮನೆ ಪ್ರಭಾಕರ…

ಕುಂದಾಪುರ: ಸ್ನೇಹಿತನ ಮನೆಯಿಂದ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆ ಕಂಡ್ಲೂರು ಜನತಾಕಾಲೋನಿಯ ಬಳಿ ಇಬ್ಬರು ಹಿಂದೂ ಯುವಕರನ್ನು ತಡೆದ ಅನ್ಯಕೋಮಿನ ಗುಂಪೊಂದು ಯುವಕರ ಮೇಲೆ ಮಾರಣಾಂತಿಕ ಹಲ್ಲೆಗೈದು ಪರಾರಿಯಾದ…

ಬೈಂದೂರು: ಇಲ್ಲಿನ ಯಡ್ತರೆ ಜೆ.ಎನ್.ಆರ್. ಕಲಾಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಕಾರಿ ಬಸ್ ಹಾಗೂ ಲಾರಿ ನಡುವೆ ರಾತ್ರಿ 10 ಗಂಟೆಯ ಸುಮಾರಿಗೆ ನಡೆದ ಅಪಘಾತದಲ್ಲಿ ಓರ್ವ…

ಕುಂದಾಪುರ: ಇಲ್ಲಿನ ಬೀಜಾಡಿ ಸಮೀಪ ಬೈಕ್ ಹಾಗೂ ಮಹೇಂದ್ರ ಜೈಲೋ ವಾಹನದ ನಡುವೆ ನಡೆದ ಅಫಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ…

ಕುಂದಾಪುರ: ಇಲ್ಲಿನ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ನಲ್ಲಿ ಇಂದು ಮಧ್ಯಾಹ್ನದ ವೇಳೆಗೆ ನೇಣಿಗೆ ಶರಣಾದ ಘಟನೆ ನಡೆದಿದೆ. ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದಲ್ಲಿ…

ಕುಂದಾಪುರ: ಕಳೆದ ಶುಕ್ರವಾರ ಬೆಳ್ಳಂಬೆಳ್ಳಗೆ ಉತ್ತರ ಕನ್ನಡ ಜಿಲ್ಲೆಯ ಗುಣವಂತೆ ಗ್ರ್ರಾಮದಿಂದ ತನ್ನ ಹೀರೊ ಶೈನ್ ಬೈಕ್ ಸಹಿತ ನಾಪತ್ತೆಯಾದ ವಿಶ್ವನಾಥ ಗೌಡ (36) ಎಂಬವರ ಬೈಕ್…

ಕೊಲ್ಲೂರು: ತಾಲೂಕಿನ ವಂಡ್ಸೆ ಸಮೀಪದ ಇಡೂರು ಕುಜ್ಞಾಡಿ ಎಂಬಲ್ಲಿ ಹಾರ್ಡ್‌ವೇರ್ ಅಂಗಡಿಯೊಂದಕ್ಕೆ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಘಟನೆಯ ವಿವರ: ಇಡೂರು…