Browsing: ಅಪಘಾತ-ಅಪರಾಧ ಸುದ್ದಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.14: ತಾಲೂಕಿನಾದ್ಯಂತ ಇಂದು ಸಂಜೆ ಕೆಲಕಾಲ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕುಂದಾಪುರ ತಾಲೂಕಿನ ಸಿದ್ಧಾಪುರ ಭಾಗದಲ್ಲಿ ಗಾಳಿ ಮಳೆಗೆ ಹಾ̧ನಿ ಸಿಡಿಲಿಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.14: ತಾಲೂಕಿನ ಸಿದ್ಧಾಪುರದ ಗ್ರಾಮದಲ್ಲಿ ಇಂದು ಸಂಜೆಯ ವೇಳೆಗೆ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಸಿದ್ಧಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬೈಕ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟ ರಾ.ಹೆ – 66ರ ಬಸ್ ನಿಲ್ದಾಣದ ಹತ್ತಿರ ಮಂಗಳವಾರ ನಡೆದಿದೆ. ಮಣೂರು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕ್ಯಾಶ್ಯೂ ಫ್ಟಾಕ್ಟರಿಯಿಂದ ರೂ.1.21 ಕೋಟಿ ಮೌಲ್ಯದ ಗೋಡಂಬಿಯನ್ನು ಟ್ರಕ್ ಮೂಲಕ ಕೊಂಡೊಯ್ದಿದ್ದ ಚಾಲಕ ಟ್ರಕ್ ಸಹಿತ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಜೆಯ ಹಿನ್ನೆಲೆ ಕುಟುಂಬ ಸದಸ್ಯರೊಂದಿಗೆ ತಾಲೂಕಿನ ಹೆಂಗವಳ್ಳಿಯ ರೆಸಾರ್ಟ್ಗೆ ಹೋಗಿದ್ದ ಬಾಲಕ ಈಜು ಕೊಳದಲ್ಲಿ ಇಳಿದಾಗ ಮುಳುಗಿ ಪ್ರಾಣ ಕಳೆದುಕೊಂಡ ಘಟನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ಸೇರಿದಂತೆ ಕುಂದಾಪುರ, ಬೈಂದೂರು, ಕೋಟ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಗಂಗೊಳ್ಳಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಹಳೆ ಗೀತಾಂಜಲಿ ಟಾಕೀಸ್‌ ಸಮೀಪದ ಅಪಾರ್ಟ್‌ಮೆಂಟಿನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಮುಖ್ಯ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಾಡ್ಜ್ನಲ್ಲಿ ತಂಗಿದ್ದ ಚಿನ್ನದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ನಿಂದ ಕೆಲವು ತಿಂಗಳ ಹಿಂದೆ ಚಿನ್ನಾಭರಣ ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅರಾಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಪರ್ಸ್ ನಲ್ಲಿದ್ದ ಕರಿಮಣಿ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು…