Browsing: ಅಪಘಾತ-ಅಪರಾಧ ಸುದ್ದಿ

ಕುಂದಾಪುರ: ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯನ್ನು ವ್ಯಕ್ತಿಯೊಬ್ಬ ತಡೆಗಟ್ಟಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಸಿದ್ಧಾಪುರ ಪೇಟೆಯಲ್ಲಿ ನಡೆದಿದೆ. ಉಳ್ಳೂರು 74 ನೇ ಗ್ರಾಮದ ತೆಂಕೂರು…

ಕುಂದಾಪುರ: ಇಲ್ಲಿನ ತಲ್ಲೂರು ಸೇತುವೆ ಬಳಿ ಶನಿವಾರ ರಾತ್ರಿ ಕುಂದಾಪುರದಿಂದ ಹೆಮ್ಮಾಡಿಯತ್ತ ಸಾಗುತ್ತಿದ್ದ ಕಾರಿಗೆ ಸರಕು ಲಾರಿಯೊಂದು ಮುಖಾಮುಖೀ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಂದಾಪುರ ತಾಲೂಕು…

ಕುಂದಾಪುರ: ಅನ್ಯ ಕೋಮಿನ ಯುವಕರ ತಂಡವೊಂದು ಹಿಂದೂ ಸಂಘಟನೆಯ ಹೆಸರಿನಲ್ಲಿ ನಕಲಿ ಗ್ರೂಪ್‌ವೊಂದನ್ನು ವಾಟ್ಸ್ಯಾಪ್‌ನಲ್ಲಿ ತೆರೆದು, ಅದಕ್ಕೆ ಹಿಂದೂ ಯುವಕರನ್ನು ಸದಸ್ಯರನ್ನಾಗಿ ಮಾಡುವುದರ ಮೂಲಕ ಅವರಿಂದ ಕೆಲವೊಂದು…

ಕುಂದಾಪುರ: ಕೋಟೇಶ್ವರ ಸಮೀಪದ ರಾಜರಾಮ್ ಪಾಲಿಮರ್ಸ್ ನಲ್ಲಿ ಸಾಕಲಾಗುತ್ತಿರುವ ಗೋವು ಒಂದಕ್ಕೆ ಕಿಡಿಗೇಡಿಗಳು ಎಸಿಡ್‌ನ್ನು ಎರಚಿ ಪೈಶಾಚಿಕವಾಗಿ ವರ್ತಿಸಿದ ಘಟನೆ ನಡೆದಿದೆ. ಎಂದಿನಂತೆ ಫ್ಯಾಕ್ಟರಿಯಿಂದ ಮೇವಿಗಾಗಿ ಬಯಲಿಗೆ ದನಗಳು…

ಕುಂದಾಪುರ: ಮನೆಯ ತೋಟಕ್ಕೆ ಬಂದ ಜಾನುವಾರುಗಳನ್ನುಯ ಅಟ್ಟಿಸಲು ಹೋದ ವಿದ್ಯಾರ್ಥಿ ಯೋರ್ವ ಮನೆ ಸಮೀಪದ ಕೆರೆಗೆ ಬಿದ್ದ ಸಾವಿಗೀಡಾದ ವಿದ್ರಾವಕ ಘಟನೆ ಶೆಟ್ರಕಟ್ಟೆ ಸಮೀಪದ ಮಾವಿನಕೆರೆ ಎಂಬಲ್ಲಿ…

ಬೈಂದೂರು: ಕಾಲ್ತೋಡು ಗ್ರಾಮದ ಮಹಾಲಸಾ ಮಾರಿಕಾಂಬ ದೇವಳಕ್ಕೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು  ಸುಮಾರು 6ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ ಘಟನೆ ವರದಿಯಾಗಿದೆ. ಸಂಜೆ ಗಂಟೆ 7:30…

ಬೈಂದೂರು: ಇಲ್ಲಿಗೆ ಸಮೀಪದ ನಾವುಂದದಲ್ಲಿ ಒಂದೇ ಲಾರಿಯಲ್ಲಿ ೧೯ ಕೋಣಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ವೇಳೆಗೆ, ಮಾಹಿತಿಯ ಮೇರೆಗೆ ದಾಳಿ ನಡೆಸಲು ಮುಂದಾದ ಬೈಂದೂರು ಠಾಣೆ…

ಕುಂದಾಪುರ: ಇಲ್ಲಿನ ಕೋಟೇಶ್ವರದ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಬಸ್ಸಿಗೆ ಕಾಯುತ್ತಿದ್ದ ವೇಳೆ ಯುವಕರ ತಂಡವೊಂದು ಚೀಟಿಯಲ್ಲಿ ಮೊಬೈಲ್ ಸಂಖ್ಯೆ ಬರೆದುಕೊಟ್ಟು ಸಾರ್ವಜನಿಕರ ಕೈಯಲ್ಲಿ ಸಿಕ್ಕಿ ಬಿದ್ದು,…

ಕುಂದಾಪುರ: ಕಳೆದ ಎರಡು ದಿನಗಳಿಂದ ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದ ಮಾರಣಕಟ್ಟೆ ಕಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ವಿಸ್ಮಯ ದೇವಾಡಿಗಳ ಶವ ಚಿತ್ತೂರು ಗ್ರಾಮದ ನ್ಯಾಗಳಮನೆ…

ಕುಂದಾಪರ: : ಮಾರಣಕಟ್ಟೆಯ ಸನ್ಯಾಸಿಬೆಟ್ಟಿನಿಂದ ಶಾಲೆಗೆ ತೆರಳುತ್ತಿದ್ದ ವಿಸ್ಮಯ ದೇವಾಡಿಗ(8) ತಾಯಿಯೊಂದಿಗೆ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲುಜಾರಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ನಡೆದು ಎರಡು ದಿನ ಕಳೆದರೂ…