Browsing: ಅಪಘಾತ-ಅಪರಾಧ ಸುದ್ದಿ

ಕುಂದಾಪುರ: ತಾಲೂಕಿನ ಕಂಡ್ಲೂರು ಚೆಕ್‌ಪೋಸ್ಟ್‌ ಬಳಿ ಮಾರುತಿ ಓಮ್ನಿಯಲ್ಲಿ ಅಕ್ರಮವಾಗಿ ಗೋವುವನ್ನು ಸಾಗಿಸುತ್ತಿದ್ದ ವೇಳೆ, ಓಮ್ನಿಯನ್ನು ಬೆನ್ನಟ್ಟಿದ ಪೊಲೀಸರು ಗೋವು ಸಹಿತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು…

ಕುಂದಾಪುರ: ಇಲ್ಲಿನ ಕಂಡ್ಲೂರು ಬಸ್‌ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮರದ ಅಡಿಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಕಾವ್ರಾಡಿ ಗ್ರಾಮದ ದೂಪದಕಟ್ಟೆ ನಿವಾಸಿ ಮಹೇಶ ಆಚಾರಿಯನ್ನು ಕುಂದಾಪುರ ಪೊಲೀಸರು…

ಕುಂದಾಪುರ: ಇಲ್ಲಿನ ಕಾವ್ರಾಡಿ ಗ್ರಾಮದ ಕಂಡ್ಲೂರಿನಲ್ಲಿ ಓಮ್ನಿ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪೊಲೀಸರನ್ನು ಕಂಡೊಡನೆ ದನ ಹಾಗೂ…

ಕುಂದಾಪುರ: ತಾಲೂಕಿನ ಕಾಳವಾರ ಜಂಕ್ಷನ್ ಬಳಿ ಬೈಕಿನಲ್ಲಿ ಜಿಂಕೆ ಚರ್ಮವನ್ನು ಸಾಗಿಸುತ್ತಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ಅಡಂಗಿ ಗ್ರಾಮದ ಮೊಹಮ್ಮದ್ ಶಫಿ(26) ಹಾಗೂ ಸೊರಬದ…

ಕುಂದಾಪುರ: ನಗರದ ವಿಠಲವಾಡಿಯ ಯುವಕನೋರ್ವ ಗುರುವಾರ ಮಧ್ಯಾಹ್ನದ ವೇಳೆಗೆ ತನ್ನ ಮನೆಯ ಮಹಡಿಯಲ್ಲಿ ಆತ್ಮಹತ್ಯೆ ಶರಣಾದ ಘಟನೆ ವರದಿಯಾಗಿದೆ. ಮೃತ ಯುವಕ ಕೆರೆಮನೆ ನಿವಾಸಿ ಶ್ರೀಕಾಂತ ಪೂಜಾರಿ(೨೯)…

ಕುಂದಾಪುರ: ಇಲ್ಲಿನ ತ್ರಾಸಿ ಬೀಚ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ ಟ್ರಕ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದರೇ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ…

ಗಂಗೊಳ್ಳಿ: ಮಾಂಸಕ್ಕಾಗಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಕಳವು ಮಾಡಿ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಸಾಗಾಟಕ್ಕೆ ಬಳಸಿದ್ದ ಮಾರುತಿ ಓಮ್ಮಿ ಕಾರನ್ನು ಮತ್ತು ಎರಡು ಜಾನುವಾರುಗಳನ್ನು ಗಂಗೊಳ್ಳಿ ಪೊಲೀಸರು ವಶಪಡಿಸಿಕೊಂಡಿರುವ…

ಕುಂದಾಪುರ: ಇಲ್ಲಿನ ಅಂಕದಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲಿನಲ್ಲಿ ಸಂಚರಿಸುತ್ತಿದ್ದ ಬಾಗಲಕೋಟೆ ಮೂಲಕ ಬಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ…

ಕುಂದಾಪುರ: ತಾಲೂಕಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಮಹಾದ್ವಾರದ ಎದುರು ರಾ.ಹೆ 66ರಲ್ಲಿ ರಾಜ್ಯ ಸರಕಾರಿ ಬಸ್ಸೊಂದು ಪಿಕ್‌ಅಪ್‌ ವ್ಯಾನ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ವ್ಯಾನ್‌…

ಕುಂದಾಪುರ: ಪದವಿ ಕಾಲೇಜಿನಲ್ಲಿ ತೃತೀಯ ಪದವಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಮನೆಯ ಒಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾದ ಗೋಪಾಲ…