ಅಪಘಾತ-ಅಪರಾಧ ಸುದ್ದಿ ಇನ್ಸುರೆನ್ಸ್ ಕಂಪೆನಿಯಲ್ಲಿ ಕಳ್ಳತನ ಕುಂದಾಪುರ: ಇಲ್ಲಿನ ಹೆದ್ದಾರಿ ಸಮೀಪದ ಕಾಂಪ್ಲೆಕ್ಸ್ವೊಂದರಲ್ಲಿದ್ದ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪೆನಿ ಲಿಮಿಟೆಡ್ ಕಂಪೆನಿಯ ಹಿಂದಿನ ಕಿಟಕಿಯ ಎರಡು ಕಬ್ಬಿಣದ ರಾಡನ್ನು ತುಂಡು ಮಾಡಿ ಒಳ ಪ್ರವೇಶಿಸಿದ…