Browsing: ಅಪಘಾತ-ಅಪರಾಧ ಸುದ್ದಿ

ಕುಂದಾಪುರ: ಕುಂದಾಪುರ ತಹಶೀಲ್ದಾರ್ ಸೇರಿದಂತೆ, ಉಪವಿಭಾಗಾಧಿಕಾರಿಗಳ ಸಹಿತ ಇನ್ನಿತರ ಅಧಿಕಾರಿಗಳ ಸಹಿ ಬಳಸಿ ಖೊಟ್ಟಿ ದಾಖಲೆಗಳನ್ನು ತಯಾರಿಸುತ್ತಿದ್ದ ಕೋಡಿ ನಾಗೇಶ್ ಕಾಮತ್ ಎಂಬವನನ್ನು ಕುಂದಾಪುರ ಪೋಲಿಸರು ಬಂಧಿಸಿದ್ದಾರೆ.…

ಬೈಂದೂರು: ನದಿಗೆ ಸ್ನಾನ ಮಾಡಲು ಇಳಿದ ವ್ಯಕ್ತಿಯೋರ್ವರು ನೀರಿನ ಸುಳಿಗೆ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ ಘಟನೆ ಶಿರೂರಿನ ಸಂಕದಗುಂಡಿ ಎಂಬಲ್ಲಿ ನಡೆದಿದೆ. ಗಿರೀಶ್(23) ಮೃತ ದುರ್ದೈವಿ. ಘಟನೆಯ…

ಕುಂದಾಪುರ: ನಗರದ ಶೆಣೈ ವೃತ್ತದ ಬಳಿ (ಈ ಹಿಂದೆ ವೃಂದಾವನ ಹೋಟೇಲಿದ್ದ ಜಾಗದಲ್ಲಿ) ನಡೆಯುತ್ತಿರುವ ಕಾಮಗಾರಿಯ ಪ್ರದೇಶದಲ್ಲಿ ಸಂಜೆಯ ವೇಳೆಗೆ ಟಿಪ್ಪರ್ ಚಕ್ರಕ್ಕೆ ಸಿಲುಕಿದ ಎಳೆಯ ಹಸುಳೆಯೊಂದು…

ಬೈಂದೂರು: ಇಲ್ಲಿಗೆ ಸಮೀಪದ ಬಂಕೇಶ್ವರ ನಿವಾಸಿ ಸವಿತಾ ಕಾಮತ್ ಎಂಬುವವರು ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಸಂಭವಿಸಿದೆ. ಮೃತರು ಬೈಂದೂರು ಶ್ರೀಗಣೇಶ್ ಸ್ಟುಡಿಯೋ…

ಕುಂದಾಪುರ : ರಾತ್ರಿ ಕೊಟೇಶ್ವರ ಹೆದ್ದಾರಿ ಸಮೀಪ ಮೊಬೈಲ್ ಮಾರಾಟದ ಅಂಗಡಿಯ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 5ಲಕ್ಷ ಮೌಲ್ಯದ ಮೊಬೈಲುಗಳನ್ನು ಕಳ್ಳತನ…

ಉತ್ತರಪ್ರದೇಶ: ಮೊಬೈಲ್‌ ಫೋನ್‌ ಹೊಟ್ಟೆಯ ಮೇಲಿರಿಸಿಕೊಂಡು ಆರಾಮದಲ್ಲಿ ಅದರಿಂದ ಹಾಡುಗಳನ್ನು ಕೇಳುತ್ತಿದ್ದ ನಾನ್‌ಪಾರಾ ಪೊಲೀಸ್‌ ಠಾಣೆ ವ್ಯಾಪ್ತಿಗೆ ಸೇರಿದ ಬಹರೇಚ್‌ನ ನಿವಾಸಿಯಾಗಿರುವ ಮೂಬಿನ್‌ ಎಂದಿನಂತೆ ತನ್ನ ಹೊಟ್ಟೆಯ…

ಕುಂದಾಪುರ: ಯಲ್ಲಾಪುರದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್ಸಿನ ಚಾಲಕ ಕುಂದಾಪುರದ ನಿವಾಸಿ ಮಹಾಬಲ ಪೂಜಾರಿ ಅವರು ಮೃತಪಟ್ಟಿದ್ದಾರೆ. ಖಾಸಗಿ ಬಸ್ಸು ಮಂಗಳೂರಿನಿಂದ ಮುಂಬೈಗೆ ಸಾಗುತ್ತಿದ್ದು…

ಕುಂದಾಪುರ: ಹಿರಿಯ ಕಾಂಗ್ರೇಸಿಗ, ಪುರಸಭೆಯ ಮಾಜಿ ಸದಸ್ಯ ರತ್ನಾಕರ ಶೇರುಗಾರ್‌ (66) ಅವರು ಗುರುವಾರ ಸಂಜೆ ಚರ್ಚ್‌ ರಸ್ತೆಯಲ್ಲಿ ತಮ್ಮನ ಮನೆಯ ಕಾಂಕ್ರಿಟ್‌ ಛಾವಣಿಯಿಂದ ಬಿದ್ದು ಮೃತಪಟ್ಟಿದ್ದಾರೆ.…

ಬೈಂದೂರು: ಕಿರಿಮಂಜೇಶ್ವರ ಗ್ರಾಮದ ಮಸ್ಕಿಯ ಅರೆಹೊಳೆ ಕ್ರಾಸ್ ಬಳಿ ಶನಿವಾರ ರಾತ್ರಿ ಮಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.…

ಬೈಂದೂರು: ಇಲ್ಲಿನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಧ್ಯಾರ್ಥಿನಿ, ಹೇನಬೇರು ಹೊಸಹಕ್ಲು ನಿವಾಸಿ ಬಾಬು ದೇವಾಡಿಗ ಮತ್ತು ರಾಧಾ ದಂಪತಿಗಳ ಪುತ್ರಿ ಅಕ್ಷತಾ ಸಾವಿನ ಪ್ರಕರಣವನ್ನು…