
ಬಳ್ಕೂರು: ಬ್ಯಾಂಕಿಗೆಂದು ತೆರಳಿದ ಮಹಿಳೆ ಆತ್ಮಹತ್ಯೆಗೆ ಶರಣು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಹಿಳೆಯೋರ್ವರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಕೂರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಳ್ಕೂರು ಸಮೀಪದ ಬಿ.ಹೆಚ್. ರೋಡ್ ನಿವಾಸಿ ವಿನಯ್ ಭಂಡಾರಿ
[...]