ಆಳ್ವಾಸ್‍ನಲ್ಲಿ ಸ್ವಾತಂತ್ರ್ಯೋತ್ಸವ: ಭಾವೈಕ್ಯತೆಯ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ 35,000 ಪ್ರೇಕ್ಷಕರು!
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ, ಆ.15: ವೈವಿಧ್ಯಮಯ ಹೂಗಳಿಂದ ಅಲಂಕೃತಗೊಂಡ ವಿಶಾಲ ಬಯಲು ರಂಗಮಂದಿರ. ಆ ವಿಶಾಲ ಆವರಣದಲ್ಲಿ ನೆರೆದ ಸುಮಾರು 24,000 ವಿದ್ಯಾರ್ಥಿಗಳು. ಎಲ್ಲರ ಕೈಯಲ್ಲೂ ಮಿಂಚುತ್ತಿದ್ದ ತ್ರಿವರ್ಣ
[...]