ಆಟೋಟ

ಅಥ್ಲೇಟಿ ಅಶ್ವಿನಿ ಅಕ್ಕುಂಜಿಗೆ ಧ್ಯಾನ್ ಚಂದ್ ಜೀವಮಾನದ ಸಾಧನೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೇಗದ ಓಟಗಾರ್ತಿ ಕ್ರೀಡಾಪಟು, ಅಥ್ಲೇಟಿ ಅಶ್ವಿನಿ ಅಕ್ಕುಂಜಿ ಅವರ ಜೀವಮಾನದ ಸಾಧನೆಗಾಗಿ ಧ್ಯಾನ್ ಚಂದ್ ಜೀವಮಾನದ ಸಾಧನೆ ಪ್ರಶಸ್ತಿ 2022 ಘೋಷಣೆಯಾಗಿದೆ. ಕುಂದಾಪುರದ ತಾಲೂಕಿನ [...]

ಕಾಮನ್ ವೆಲ್ತ್ ಕ್ರೀಡಾಕೂಟ: ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಗುರುರಾಜ ಪೂಜಾರಿಗೆ ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕುಂದಾಪುರ ಚಿತ್ತೂರಿನ ಗುರುರಾಜ ಪೂಜಾರಿ ಕಂಚಿನ ಪದಕ ಗೆಲ್ಲುವ ಮೂಲಕ ಕ್ರೀಡಾಕ್ಷೇತ್ರದಲ್ಲಿ [...]

ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್: ಅನೀಶ್ ಶೆಟ್ಟಿಗೆ ಬೆಳ್ಳಿ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಣಜಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಥಾಯ್ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೊದಲ ಬಾರಿಗೆ ಅಮೆಚೂರು ವಿಭಾಗದಲ್ಲಿ ಸ್ಪರ್ಧಿಸಿದ್ದ ಕರ್ನಾಟಕ ವೃತಿಪರ ಕಿಕ್ ಬಾಕ್ಸರ್ ಕುಂದಾಪುರ ತಾಲೂಕಿನ [...]

ಅಂತರಾಷ್ಟ್ರೀಯ ಮುಯಿಥಾಯ್ ಕಿಕ್‌ ಬಾಕ್ಸಿಂಗ್‌: ಅನೀಶ್‌ ಶೆಟ್ಟಿಗೆ ಗೆಲುವು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಥಾಯ್ಲೆಂಡ್‌ ಫುಕೆಟ್‌ ರವಾಯ್ ಬಾಕ್ಸಿಂಗ್ ಸ್ಟೇಡಿಯಂನಲ್ಲಿ ಈಚೆಗೆ ನಡೆದ ಅಂತರ ರಾಷ್ಟ್ರ ಮಟ್ಟದ 65 ಕೆ ಜಿ ವಿಭಾಗದ ಮುಯಿಥಾಯ್ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ [...]

ಆಳ್ವಾಸ್‍ಗೆ ಅಖಿಲ ಭಾರತ ಬಾಲ್‍ಬ್ಯಾಡ್ಮಿಂಟನ್ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ನೆನ್ನೆ ಚೆನೈನ ಎಸ್‍ಆರ್‍ಎಂ ವಿಶ್ವ ವಿದ್ಯಾನಿಲಯದಲ್ಲಿ ಮುಕ್ತಾಯಗೊಂಡ ಎಸ್‍ಆರ್‍ಎಂ ಸ್ಥಾಪಕ ಮಹೋತ್ಸವ ಅಖಿಲ ಭಾರತಅಂತರ್ ಕಾಲೇಜು ಪ್ರಶಸ್ತಿಯನ್ನು [...]

ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್‌ನಲ್ಲಿ ಮೂರು ಚಿನ್ನ ಗೆದ್ದ ಕುಂದಾಪುರದ ವಿಶ್ವನಾಥ್ ಗಾಣಿಗ

ಸೋಮಶೇಖರ್ ಪಡುಕೆರೆ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಕುಂದಾಪುರ ತಾಲೂಕಿನ ವಿಶ್ವನಾಥ್‌ ಭಾಸ್ಕರ ಗಾಣಿಗ, ದಕ್ಷಿಣ [...]

ರಾಷ್ಟ್ರೀಯ ಕರಾಟೆ ಪಂದ್ಯಾಟ: ಹನೀಷ್‌ಗೆ ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿಯಲ್ಲಿ ಸ್ವಾತಂತ್ರಯೋತ್ಸವದ ಪ್ರಯುಕ್ತ ನಡೆದ ರಾಷ್ಟ್ರೀಯ ಕರಾಟೆ ಪಂದ್ಯಾಟದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಪಾಲ್ಗೊಂಡ ಕೆರ್ಗಾಲು ಗ್ರಾಪಂ ವ್ಯಾಪ್ತಿಯ ನಂದನವನದ ರವಿಚಂದ್ರ ಹಾಗೂ ಸುಮಿತ್ರಾ ದಂಪತಿಗಳ [...]

ಕುಂದಾಪುರ: ಅಂತರ್‌ ಕಾಲೇಜು ಸಾಫ್ಟ್‌ಬಾಲ್‌ ಪಂದ್ಯಾವಳಿ. ಸೈಂಟ್‌ ಅಲೋಶಿಯಸ್‌, ಆಳ್ವಾಸ್‌ಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಂಗಳೂರು ಸೈಂಟ್‌ ಅಲೋಶಿಯಸ್‌ ಕಾಲೇಜು ಪುರುಷರು ಹಾಗೂ ಆಳ್ವಾಸ್‌ ಮೂಡುಬಿದಿರೆ ಮಹಿಳಾ ತಂಡಗಳು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ [...]

ವೇಯ್ಟ್ ಲಿಫ್ಟರ್ ಮಂಜುನಾಥ ಮರಾಠಿ ಹೊಸೇರಿಗೆ ಹ್ಯಾಟ್ರಿಕ್ ಪದಕ

ಉದಯ ನಾಯ್ಕ ಕೆ | ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ವಿಟ್ಲ ಶ್ರೀರಾಮ ಮಂದಿರದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ [...]

ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಜಾಕ್ಸ್‌ನ್‌ಗೆ 2 ಬೆಳ್ಳಿ 1 ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆಮ್‌ಶೆಡ್‌ಪುರದಲ್ಲಿ ನಡೆದ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ತಾಲೂಕಿನ ಆನಗಳ್ಳಿಯ ಯುವಕ, ಬಸ್ರೂರು ಕಾಲೇಜಿನ ವಿದ್ಯಾರ್ಥಿ ಜಾಕ್ಸನ್ ಡಿಸೋಜಾ ಎರಡು ಬೆಳ್ಳಿ ಹಾಗೂ ಒಂದು [...]