
ಪವರ್‌ಲಿಫ್ಟಿಂಗ್: ವಿಶ್ವನಾಥ್ ಚಾಂಪಿಯನ್ ಆಫ್ ಚಾಂಪಿಯನ್ಸ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆಮ್‌ಶೆಡ್‌ಪುರದಲ್ಲಿ ನಡೆದ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ತಾಲೂಕಿನ ಬಾಳಿಕೆರೆಯ ವಿಶ್ವನಾಥ ಗಾಣಿಗ ಅವರು ಎರಡು ಚಿನ್ನದ ಪದಕ ಗೆಲ್ಲುವ ಮೂಲಕ ಪವರ್ ಲಿಫ್ಟಿಂಗ್
[...]