ಧರ್ಮಸಾರ

ಸುಖ – ದುಃಖಗಳ ಸಮನ್ವಯದ ಪ್ರತೀಕ ಯುಗಾದಿ

ಕುಂದಾಪ್ರ ಡಾಟ್ ಕಾಂ. ಮರಳಿ ಬಂದಿದೆ ಯುಗಾದಿ. ಮತ್ತದೇ ಹೊಸತನದೊಂದಿದೆ. ಎಲ್ಲೆಲ್ಲೂ ಹೊಸ ಚಿಗುರು, ಹೊಸ ಹೂವು, ಹೊಸ ಫಲ, ಹೊಸ ನಿರೀಕ್ಷೆಗಳು, ಪ್ರಕೃತಿಯಲ್ಲಿ ನವ ಚೈತನ್ಯ. ಮನೆ ಮನೆಯಲ್ಲೂ ಯುಗಾದಿಯ [...]

ಹಿಂದೂ ಧರ್ಮದವರಿಗೆ ತಿಳಿದಿರಲೇಬೇಕಾದ್ದು. ನಿಮಗೆ ಗೊತ್ತಾ?

ಹಿಂದೂ ಧರ್ಮವು ಸದ್ಯ ಅಸ್ತಿತ್ವದಲ್ಲಿರುವ ಧರ್ಮಗಳಲ್ಲಿಯೇ ಅತ್ಯಂತ ಪ್ರಾಚೀನವಾದುದು. ಇದು ವಿಶ್ವದ ಮೂರನೇ ಅತಿ ದೊಡ್ಡ ಧರ್ಮ ಎಂದು ಪರಿಗಣಿಸಲ್ಪಡುತ್ತಿದೆ. ಇತರ ಧರ್ಮಗಳಂತೆ ಹಿಂದೂ ಧರ್ಮ ಯಾವುದೇ ವ್ಯಕ್ತಿಯ ಅಥವಾ ಧಾರ್ಮಿಕ [...]

ವಿಜಯದಶಮಿ: ಬನ್ನಿ ಪೂಜೆ

ವಿಜಯದಶಮಿಯ ದಿನ ಶಮೀ ಅಥವಾ ಬನ್ನಿ ವೃಕ್ಷದ ಪೂಜೆಯನ್ನು ಮಾಡುವುದು, ಶಮೀಪತ್ರೆಗಳನ್ನು ಮನೆಗೆ ತರುವುದು ಇದರ ಪೌರಾಣಿಕ ಮಹತ್ವ ಏನೆ೦ದು ತಿಳಿಯೋಣ.ಹಿ೦ದೂ ಸ೦ಸ್ಕೃತಿಯ ಪ್ರತಿಯೊ೦ದು ವೈದಿಕ ಆಚಾರ-ವಿಚಾರಗಳೂ ತನ್ನದೇ ಆದ ವೈಶಿಷ್ಠ್ಯಗಳಿ೦ದ [...]

ಈದುಲ್ ಪಿತರ್ ಹಬ್ಬದ ಶುಭಾಶಯಗಳು.

ಮುಸ್ಲಿ ಬಾಂಧವರು ಒ೦ದು ತಿ೦ಗಳ ಕಾಲ ಕುರಾನನ್ನು ಪಟನಮಾಡಿ ಧರ್ಮದ ಬಗ್ಗೆ ತಿಳಿದುಕೊಳ್ಳುವುದರೊ೦ದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಇ೦ದು ಈ ಉಪವಾಸವನ್ನು ಮುಕ್ತಾಯಗೊಳಿಸುವುದರೊ೦ದಿಗೆ ನಾಡಿನೆಲ್ಲೆಡೆಯಲ್ಲಿ ಈದುಲ್ ಪಿತರ್ ಹಬ್ಬವನ್ನು ಸಮಾಜದ ಬಾ೦ಧವರು [...]