ಕೋಟ-ಸಾಲಿಗ್ರಾಮ

ಪಾಂಡೇಶ್ವರ- ಶತಮಾನ ಕಂಡ ಶಾಲೆ ಉಳಿಸುವ ಮಹತ್ಕಾರ್ಯ ಶ್ಲಾಘನೀಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಒಂದು ಸರಕಾರಿ ಅಥವಾ ಅನುದಾನಿತ ಶಾಲೆ ಶತಮಾನ ಕಾಣುವುದು ಸುಲಭದ ಮಾತಲ್ಲ ಅದನ್ನು ಮುನ್ನಡೆಸುವ ಮಹತ್ಕಾರ್ಯ ನಿಜಕ್ಕೂ ಅಭಿನಂದನಾರ್ಹವಾಗಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ [...]

ಕೋಟ: ಮಣೂರು ದೇಗುಲದ ಜಾತ್ರೋತ್ಸವ ಹಿನ್ನಲ್ಲೆ ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಹಾಲಿಂಗೇಶ್ವರ ಹೇರಂಬ ಮಹಾಗಣಪತಿ ದೇಗುಲದ ವಾರ್ಷಿಕ ಜಾತ್ರೋತ್ಸವ ಎ.12 ರಂದು ಜರಗಲಿದ್ದು, ಈ ಹಿನ್ನಲ್ಲೆಯಲ್ಲಿ ದೇಗುಲದ ಒಳ ಹಾಗೂ [...]

ಗಿಳಿಯಾರು ಶಾಂಭವಿ ಶಾಲೆ: ಶತಮಾನೋತ್ಸವ ಸಂಭ್ರಮಾಚರಣೆಗೆ ಚಾಲನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಲಕ್ಷಾಂತರ ವಿದ್ಯಾರ್ಥಿಗಳನ್ನು ಈ ಸಮಾಜಕ್ಕೆ ರೂಪಿಸಿಕೊಟ್ಟ ಹಿರಿಮೆ ಈ ಶಾಂಭವಿ ಶಾಲೆಗೆ ದೊರಕಬೇಕಿದೆ ಎಂದು ಕೋಟದ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ [...]

ಕೋಟ: ಕಣ್ಮನ ಸೆಳೆದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇತಿಹಾಸದಲ್ಲೆ ಮೊದಲೆಂಬಂತೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಾಸ್ತಾನದ ಕಾರ್ತಿಕ್ ಎಸ್ಟೇಟ್ ನಲ್ಲಿ ಸಾಕ್ಷಿಯಾಯಿತು. ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇಗುಲದಿಂದ ಶ್ರೀನಿವಾಸ ಪದ್ಮಾವತಿ ಒಳಗೊಂಡ ಮೂರ್ತಿ ವರ್ಣರಂಜಿತ [...]

ಕೋಟ: ಬಸ್ಸು ಡಿಕ್ಕಿಯಾಗಿ ವ್ಯಕ್ತಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಸ್ತೆ ದಾಟುತ್ತಿದ್ದ ಗಿಳಿಯಾರು ನಿವಾಸಿ ಗಣಪ ದೇವಾಡಿಗ (68) ಅವರು ಬಸ್ಸು ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಇಲ್ಲಿನ ಪಶು ಆಸ್ಪತ್ರೆ ಎದುರು ಇತ್ತೀಚಿಗೆ ಸಂಭವಿಸಿದೆ. ಅವರು [...]

ಮನೆಯಲ್ಲಿದ್ದ ವೃದ್ಧೆಯ ಚಿನ್ನ ಎಗರಿಸಿದ ಖತಾರ್ನಾಕ್ ಕಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನೆಯಲ್ಲಿ ವೃದ್ಧೆ ಮಾತ್ರ ಇರುವ ವೇಳೆ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಅವರೊಂದಿಗೆ ಮನೆಯವರಂತೆ ಮಾತನಾಡಿ ಆಕೆಯ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಕೋಟ ಪೊಲೀಸ್ [...]

ಕೋಟ: ಪಡಿತರ ಅಕ್ಕಿ ಅಕ್ರಮ ಸಾಗಾಟ, ವಾಹನ ಚಾಲಕ ವಶಕ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಪಡೆದು ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ಕೋಟ ಗಿಳಿಯಾರಿನಲ್ಲಿ ಸೋಮವಾರ ಸಂಭವಿಸಿದೆ. ಉಡುಪಿಯ ಆಹಾರ [...]

ಬೀಜಾಡಿ: ಮರಣಬಲೆ ಬಿಡಲು ಹೋಗಿದ್ದ ಯುವಕ ಸಮುದ್ರ ಪಾಲು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಹಳೆಅಳಿವೆ ಬಳಿ ಯುವಕ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಮೃತ ಯುವಕ ಬೀಜಾಡಿ ಪೆಟ್ಟಿ ಮನೆ ಕುಮಾರ್‌ ಅವರ [...]

ಕೋಟ: ಕೆ. ವಾಸುದೇವ ನಾಯಕ್ ಸ್ಮರಣಾರ್ಥ ತಂಗುದಾಣ ಲೋಕಾರ್ಪಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಮ್ಮ ಹಿರಿಯರ ಜೀವನ ತಳಹದಿ, ಅವರ ಆದರ್ಶ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾಯಕ ಸಾರ್ಥಕ್ಯ [...]

ಕೋಟ: ಸ್ಕೂಟಿಗೆ ಗೂಡ್ಸ್ ರಿಕ್ಷಾ ಢಿಕ್ಕಿಯಾಗಿ ಸ್ಕೂಟಿ ಸವಾರ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ  ಸಾಲಿಗ್ರಾಮದ ಚೇಂಪಿಯಲ್ಲಿ ಸ್ಕೂಟಿಗೆ ಗೂಡ್ಸ್ ರಿಕ್ಷಾ ಢಿಕ್ಕಿಯಾಗಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಸ್ಕೂಟಿ ಸವಾರ ಸ್ಥಳೀಯ ಗುಂಡ್ಮಿ ನಿವಾಸಿ [...]