ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ ಅನುಕರಣೀಯ: ಡಾ. ಉಮೇಶ್ ಪುತ್ರನ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ವಾತಂತ್ರ್ಯ ಹೋರಾಟಗಾರರ ನೆನಪು ಸ್ವಾತಂತ್ರ್ಯೋತ್ಸವ ದಿನಕ್ಕೆ ಸೀಮಿತವಾಗುತ್ತಿರುವುದು ವಿಷಾದನೀಯ. ಸ್ವಾತಂತ್ರ ಹೋರಾಟಗಾರರನ್ನು ಗೌರವಿಸುವುದು ಕುಟುಂಬಸ್ಥರ ತ್ಯಾಗವನ್ನು ಸ್ಮರಿಸಿಕೊಳ್ಳವುದು ಅಗತ್ಯದ ವಿಷಯವಾಗಿದೆ. ಈ ದಿಸೆಯಲ್ಲಿ ಈ ಕಾರ್ಯಕ್ರಮ
[...]