Browsing: ಕೋಟ-ಸಾಲಿಗ್ರಾಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟೇಶ್ವರದ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಅವರ ಸಮ್ಮುಖದಲ್ಲಿ ಕುಂಭಾಶಿಯಿಂದ ಹೊರಟ ಕುಕ್ಕೆ ದೇಗುಲದ ಬೆಳ್ಳಿ ರಥವನ್ನು ಸಾಸ್ತಾನದ ನಾಗರಿಕರು ಸ್ವಾಗತ ಕೋರಿದರು.…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ವಚ್ಛತಾ ಅಭಿಯಾನ ಸಂಘ ಸಂಸ್ಥೆಗಳಿಗೆ ಸೀಮಿತಗೊಳ್ಳದೆ ಪ್ರತಿ ಮನೆಯಲ್ಲೂ ಇದರ ಬಗ್ಗೆ ಜಾಗೃತಿ ಮೊಳಗಬೇಕು. ಆ ಮೂಲಕ ಸ್ವಸ್ಥ ಸಮಾಜ ನಿರ್ಮಾಣ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಲಾವಿದನಾಗಿ, ವೈದ್ಯರಾಗಿ ಈ ಸಮಾಜಕ್ಕೆ ಡಾ. ಸತೀಶ್ ಪೂಜಾರಿ ಸೇವೆ ಅನನ್ಯ ಎಂದು ನಾಡೋಜ ಡಾ. ಜಿ. ಶಂಕರ್ ಹೇಳಿದರು. ಅವರು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದೆ ಎಂದು ಪಟ್ಟಣಪಂಚಾಯತ್ ಹಿರಿಯ ನಾಗರಿಕರಾದ ರಾಧಕೃಷ್ಣ ಮಯ್ಯ ಹೇಳಿದರು. ಅವರು ಸಾಲಿಗ್ರಾಮದ ತೋಡ್ಕಟ್ಟು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ದೇವಸ್ಥಾನ ಹಾಗೂ ಪೂಜಾ ಮಂದಿರದ ಅಭಿವೃದ್ಧಿಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕನ್ನಡ ನಾಡು ನುಡಿಯ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ ಬದಲಾಗಿ ಅದರ ಬಗ್ಗೆ ವಿಶೇಷ ಕಾಳಜಿ ವಹಿಸಿ ಉಳಿಸಿ ಬೆಳೆಸಲು ಕೋಟ ಆರಕ್ಷಕ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿ. ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಕಾಂಪಿಟಿಷನ್ ಮೂಡಬಿದ್ರಿ ಆಳ್ವಾಸ್ ಪಿಯು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಮಾಜದ ಸೇವೆಗಾಗಿ ತನ್ನ ಜೀವಿತ ಅವಧಿಯನ್ನು ಸಮರ್ಪಿಸುವ ಸಾಮಾಜಿಕ ಕಾರ್ಯಕರ್ತರ ಸೇವೆ ಅನನ್ಯವಾಗಿದೆ. ಅದೇ ರೀತಿ ತನ್ನ ಹುಟ್ಟುಹಬ್ಬವನ್ನು ಆಶ್ರಮದ ನಿವಾಸಿಗಳ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಬೇಳೂರು ಸರ್ಕಾರಿ ಶಾಲೆಗೆ ಎಜ್ಯುಕೇಶನ್ ‘ಟ್ರಸ್ಟ್  ಹೆಸರಿನಲ್ಲಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ದೇಣಿಗೆ ಪಡೆದು ವಂಚಿಸಿದ ಪ್ರಕರಣ ನಡೆದಿದೆ. ಎಜ್ಯುಕೇಶನ್…