ವಿಧಾನ ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ: ಮತದಾನದ ಬಗ್ಗೆ ಇಲ್ಲಿದೆ ಮಾಹಿತಿ
ಕುಂದಾಪ್ರ ಡಾಟ್ ಕಾಂ ಮಾಹಿತಿ.ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ಜೂನ್ 03 ರಂದು ಬೆಳಗ್ಗೆ 08 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಮತಯಂತ್ರಗಳನ್ನು ಬಳಕೆ ಮಾಡುವುದಿಲ್ಲ.
[...]