ಯಕ್ಷಲೋಕ

ಬಯಲಾಟ ಯು.ಕೆ. ತಂಡದಿಂದ ಯಕ್ಷಗಾನ ಬ್ಯಾಲೆ ‘ಜಟಾಯು ಮೋಕ್ಷ’ ಯಶಸ್ವಿ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ವರದಿ.ಇಂಗ್ಲೆಂಡಿನ ಪ್ರದರ್ಶನ ಕಲೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ, ಬಯಲಾಟ ಯು.ಕೆ ತಂಡದಿಂದ ಹವ್ಯಾಸಿ ಕಲಾವಿದರಿಂದ, ಇಂಗ್ಲೆಂಡಿನ ಮಿಲ್ಟನ್ ಕೀನ್ಸ್ ನಗರದಲ್ಲಿ ಯಕ್ಷಗಾನ ಬ್ಯಾಲೆ ‘ಜಟಾಯು ಮೋಕ್ಷ’ ಪ್ರದರ್ಶನ [...]

ಕಾಲಮಿತಿ ಯಕ್ಷಗಾನ ಎಲ್ಲಾ ದೃಷ್ಟಿಯಿಂದಲೂ ಉತ್ತಮ ಆಯ್ಕೆ

ನಾಗರಾಜ್ ಶೆಟ್ಟಿ ನೈಕಂಬ್ಳಿ, ಸಾಂಸ್ಕೃತಿಕ ಸಂಘಟಕ | ಕುಂದಾಪ್ರ ಡಾಟ್ ಕಾಂಕರಾವಳಿಗರ ಆರಾಧನಾ ಕಲೆ ಯಕ್ಷಗಾನ. ಕರ್ನಾಟಕದ ಗಂಡು ಕಲೆ ಕೂಡ ಹೌದು. ಸುಮಾರು ಒಂದು ಸಾವಿರ ವರ್ಷದಿಂದ ಕಾಲದಿಂದ ಕಾಲಕ್ಕೆ [...]

ಜನ್ಸಾಲೆ ಮನದ ಮಾತು – ಅಭಿಮಾನಿಗಳೆದುರು ಸತ್ಯ ಸಂಗತಿ ತೆರೆದಿಟ್ಟ ಪ್ರಸಿದ್ಧ ಯಕ್ಷ ಭಾಗವತ

ಕುಂದಾಪ್ರ ಡಾಟ್ ಕಾಂ ಸುದ್ದಿ.ಪೆರ್ಡೂರು ಶ್ರೀ ಅನಂತಪದ್ಮನಾಭ ಮೇಳದಲ್ಲಿ ಒಂಭತ್ತು ವರ್ಷಗಳ ಕಾಲ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರನ್ನು ಈ ವರ್ಷ ಏಕಾಏಕಿ ಮೇಳದಿಂದ ಕೈ [...]

ಇಂಗ್ಲೆಂಡ್‌ನ ‘ಪ್ರೆಸ್ಟನ್ ಸಿಟಿ ಮೇಳ’ದಲ್ಲಿ ಯಕ್ಷಗಾನದ ರಂಗು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಧ್ಯ ಇಂಗ್ಲೆಂಡ್‌ನ ಪ್ರೆಸ್ಟನ್ ನಗರದಲ್ಲಿ ಈಚೆಗೆ ನಡೆದ 19ನೆಯ ದಕ್ಷಿಣ ಏಷಿಯಾ ಸಾಂಸ್ಕೃತಿಕ ಉತ್ಸವ ‘ಪ್ರೆಸ್ಟನ್ ಸಿಟಿ ಮೇಳ’ದಲ್ಲಿ ಇದೇ ಮೊದಲ ಬಾರಿಗೆ ಸೇರ್ಪಡೆಯಾದ ಯಕ್ಷಗಾನದ [...]

ಮರವಂತೆಯಲ್ಲಿ ಬಾಲ ಕಲಾವಿದರ ಯಕ್ಷ ಪ್ರತಿಭೆ ಅನಾವರಣ

ಕುಂದಾಪ್ರ ಡಾಟ್ ಕಾಂ ಲೇಖನ. ಮೊರೆತು ನಿಲುವೆ ಏಕ ಮಾವ ಅಳಿಯನಲ್ಲವೇ.. ಉರಿವುದೊಂದೇ ದೀಪವಾದರೂ.. ಎರಡಾಗುತ..ಮೂರಾಗುತ.. ಕರೆಸಿ ಕೊಲುವೆ ಏಕೆ ಮಾವ ಅಳಿಯನಲ್ಲವೇ ಎಂಬ ಪದ್ಯಗಳಿಗೆ ಹಾಲುಗಲ್ಲದ ಮಕ್ಕಳ ನೃತ್ಯಾಭಿನಯಕ್ಕೆ ತಲೆ [...]

ಯಕ್ಷರಂಗದ ಭರವಸೆಯ ಕಲಾವಿದ ಪ್ರಸನ್ನ ಶೆಟ್ಟಿಗಾರ್

ಕರುಣಾಕರ ಬಳ್ಕೂರು | ಕುಂದಾಪ್ರ ಡಾಟ್ ಕಾಂ ಲೇಖನ ಕರಾವಳಿಯ ಯಕ್ಷರಂಗದ ಬಡಗುತಿಟ್ಟಿನ ಕ್ಷೇತ್ರವನ್ನು ಆಳಿದ ದೀಮಂತ ದಿಗ್ಗಜರುಗಳ ಭವ್ಯ ಪರಂಪರೆಯೇ ನಮ್ಮ ನಡುವೆ ಇದೆ. ಅದೀಗ ಇತಿಹಾಸ ಹೌದು. ಆ [...]

ಸೆ.17 ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷಮಿಲನ’

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕಲಾಧರ ಯಕ್ಷರಂಗ ಬಳಗ ಜಲವಳ್ಳಿ ಮತ್ತು ಅತಿಥಿ ದಿಗ್ಗಜರ ಸಮಾಗಮದಲ್ಲಿ, ರವಿಚಂದ್ರ ಶೆಟ್ಟಿ ಕನ್ಯಾನ ಮತ್ತು ಸುದೀಪ್ ಶೆಟ್ಟಿ ಹೆಬ್ಬಾಡಿ ಜಂಟಿ ಸಂಯೋಜನೆಯಲ್ಲಿ ಭಕ್ತಪ್ರಹ್ಲಾದ [...]

ನಡುತಿಟ್ಟಿನ ಪ್ರಾತಿನಿಧಿಕ ಪುರುಷ, ಶ್ರೇಷ್ಠ ಯಕ್ಷ ಕಲಾವಿದ ಕೋಟ ಸುರೇಶ

ಜಿ. ಸುರೇಶ್ ಪೇತ್ರಿ | ಕುಂದಾಪ್ರ ಡಾಟ್ ಕಾಂ ಲೇಖನ. ಬಡಗು ತಿಟ್ಟಿನ ಒಂದು ಪ್ರಭೇದವಾದ ನಡುತಿಟ್ಟಿನ ಪ್ರಾತಿನಿಧಿಕ ಪುರುಷ ವೇಷಧಾರಿಯಾಗಿ, ನಡುತಿಟ್ಟಿನ ಸಮರ್ಥ ಸೊಬಗನ್ನು ಸಮರ್ಪಕವಾಗಿ ಮೈಗೂಡಿಸಿಕೊಂಡ ಕೆಲವೇ ಕೆಲವು [...]

ಯಕ್ಷರಂಗದ ಸಿಡಿಲಮರಿ ತೀರ್ಥಹಳ್ಳಿ ಗೋಪಾಲ ಆಚಾರ್ಯ

▪ ಜಿ. ಸುರೇಶ್ ಪೇತ್ರಿ | ಕುಂದಾಪ್ರ ಡಾಟ್ ಕಾಂ ಸಂದರ್ಶನ ಬಡಗುತಿಟ್ಟು ಯಕ್ಷರಂಗ ಕಂಡ ಅಪ್ರತಿಮ ಕಲಾವಿದರಲ್ಲಿ ತೀರ್ಥಹಳ್ಳಿ ಗೋಪಾಲ ಆಚಾರ್ಯರು ಒಬ್ಬರು. ಯಕ್ಷಗಾನ ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಿದ ಮಹಾನ್ ಕಲಾವಿದ. [...]

ಬೆಂಗಳೂರಿನಲ್ಲಿ ಯಕ್ಷಕಲರವ ಆರಂಭ. ಜೂ.4ಕ್ಕೆ ಕಲಾಕ್ಷೇತ್ರದಲ್ಲಿ ‘ಯಕ್ಷ ಸಂಕ್ರಾಂತಿ’

ಕುಂದಾಪ್ರ ಡಾಟ್ ಕಾಂ. ಬೆಂಗಳೂರು: ಮೇ ತಿಂಗಳು ಮುಗಿಯುತ್ತಿದಂತೆ ಯಕ್ಷಗಾನ ಮೇಳಗಳಿಗೆ ಒಂದು ವಿರಾಮ. ಗೆಜ್ಜೆಗಳನ್ನೆಲ್ಲ ಕಟ್ಟಿ ಪೆಟ್ಟಿಗೆಯಲಿಟ್ಟು ಅಟ್ಟ ಸೇರಿಸಿಬಿಡುತ್ತವೆ. ಸತತ ಆರು ತಿಂಗಳಿಂದ ದುಡಿದು ದಣಿದ ದೇಹಕ್ಕೆ ವಿಶ್ರಾಂತಿ. [...]