
ಜ.9: ಕುಂದಾಪುರದಲ್ಲಿ ‘ಇಂದ್ರನಾಗ’ ವಿನೂತನ ಯಕ್ಷಗಾನ ಪ್ರಸಂಗ ಪ್ರದರ್ಶನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಪೆರ್ಡೂರು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಬೆಂಗಳೂರಿನ ಮಣೂರು ಮಯ್ಯ ಯಕ್ಷ ಕಲಾ ಪ್ರತಿಷ್ಠಾನದ ಸಂಯೋಜನೆಯಲ್ಲಿ ‘ಇಂದ್ರನಾಗ’ ಎನ್ನುವ
[...]