ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಡಾ|| ಸರ್ವೇಪಳ್ಳಿ ರಾಧಾಕೃಷ್ಣನ್‌ರವರ ಜನ್ಮದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ
[...]