
ನೀಟ್ ಪರೀಕ್ಷೆಯಲ್ಲಿ ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ನೀಟ್ ಕೋಚಿಂಗ್‌ನ ಸದುಪಯೋಗವನ್ನು ಪಡೆದುಕೊಂಡು ಸೆ.20 ರಾಷ್ಟ್ರಮಟ್ಟದಲ್ಲಿ ಜರುಗಿದ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
[...]