
ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಪ್ರಥಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಮೈಲಾರೇಶ್ವರ ಯುವಕ ಮಂಡಲ ರಿ. ಕುಂದಾಪುರ ಇವರ 48ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7ನೇ
[...]