Jamboree

40,000ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಬೃಹತ್ ಯೋಗ

ಯೋಗ ಹಾಗೂ ಸರ್ವಧರ್ಮ ಪ್ರಾರ್ಥನೆಯೊಂದಿಗೆ ಸಂಪನ್ನಗೊಂಡ ಜಾಂಬೂರಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತ್ ಸೌಟ್ಸ್-ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಕೊನೆಯ ದಿನ ಪುತ್ತಿಗೆ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು [...]

ಆಳ್ವಾಸ್ ಅಂಗಳದಲ್ಲಿ ಬೆಳಕಿನ ವೈಭವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಆಳ್ವಾಸ್ ಆವರದಣವು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಕಾರಣಕ್ಕಾಗಿ ಏಳು ದಿನಗಳ ಕಾಲ ವರ್ಣಬೆಳಕಿನ ಚಿತ್ತಾರದಿಂದ ಕಂಗೊಳಿಸಿತು. ಎತ್ತ ನೋಡಿದರೂ ಮಿನುಗುತ್ತಿರುವ [...]

ಸಾಧಕ ವಿದ್ಯಾರ್ಥಿಗಳಿಗೆ ಡಾ| ಶಿವರಾಮ ಕಾರಂತ ಬಾಲ ಪುರಸ್ಕಾರ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳ ಹೊಸ ಚಿಂತನೆಗೆ ಪೋಷಕರ ಸಹಕಾರ ಆಗತ್ಯ, ಅವರ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಿಸಬೇಕು, ಕಾರಂತರ ಬಾಲ ಪುರಸ್ಕಾರದಿಂದ ಮಕ್ಕಳಲ್ಲಿ ಇನ್ನೂ ಹೊಸ [...]

ಮಕ್ಕಳ ದಾಖಲಾತಿಗೆ ಅನುಗುಣವಾಗಿ ಶಾಲಾ ಕೊಠಡಿಗಳನ್ನು ನಿರ್ಮಿಸಿ: ಡಾ. ವಿಶಾಲ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.26: ಶಾಲಾ ಕಟ್ಟದ ನಿರ್ಮಾಣ ಸಂದರ್ಭದಲ್ಲಿ ಮಕ್ಕಳ ದಾಖಲಾತಿಗೆ ಅನುಗುಣವಾಗಿ ಕೊಠಡಿಗಳನ್ನು ನಿರ್ಮಿಸುವಂತೆ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಆರ್ ಸೂಚನೆ [...]

ಡಾ. ಎಂ. ಮೋಹನ ಆಳ್ವ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪುತ್ತಿಗೆಯ ಶ್ರೀ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಸೌಟ್ಸ್ ಮತ್ತು ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿ?ನದ ಅಧ್ಯಕ್ಷ [...]

ಸೌಟ್ಸ್ -ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಅಸಾಧ್ಯವಾದುದನ್ನು ಸಾಧಿಸಿದೆ: ಪಿ.ಜಿ.ಆರ್ ಸಿಂಧ್ಯಾ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಾನವನಲ್ಲಿ ಸಹಾಯ ಪ್ರವೃತ್ತಿ ಮುಖ್ಯ. ಸೌಟ್ಸ್ -ಗೈಡ್ಸ್ ಸಂಸ್ಥೆ ಮಗುವಿಗೆ ಸಹಾಯ ಮನೋಭಾವ ಬೆಳೆಸುವಲ್ಲಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಜಾಂಬೂರಿ ಸಾರ್ಥಕತೆ ಪಡೆದಿದೆ [...]

ತೆಂಗಿನಕಾಯಿಯಲ್ಲಿ ಮೂಡಿದ ಗಣ್ಯಮಾನ್ಯರ ಕಲಾಕೃತಿ

ಐಶ್ವರ್ಯ ಕೋಣನ | ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಕರಕುಶಲ ವಸ್ತು ಪ್ರದರ್ಶನದಲ್ಲಿ ಖ್ಯಾತನಾಮರ ಚಿತ್ರಗಳು ತೆಂಗಿನ ಕಾಯಿಯಲ್ಲಿ ಮೂಡಿದ್ದವು. ಅಬ್ದಲ್ [...]

ಜಾಂಬೂರಿಗೆ ಅಗ್ನಿ ಶಾಮಕ ದಳದ ಸುರಕ್ಷ ಕವಚ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪ್ರತಿನಿತ್ಯ ಸಾವಿರಾರು ವಿಧ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಇಲ್ಲಿ ಸುಭದ್ರತೆಯನ್ನು ಕಾಯ್ದುಕೊಳ್ಳಲು ಅಗ್ನಿ ಶಾಮಕ ದಳದ ಸೇವಕರು ಸಕಲ [...]

ಜಾಂಬೂರಿಯಲ್ಲಿ ‘ಅಗ್ನಿಹೋತ್ರಿ’ ರಾಕೆಟ್ ಮಾದರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಭಾರತ ಅಂತರಿಕ್ಷರಂಗದಲ್ಲಿ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರ. ‘ವಿಕ್ರಮ್ ಸಾರಾಬಾಯಿ’ ರನ್ನು ಪಡೆದ ಹೆಮ್ಮೆಯ ದೇಶ. ಅವರ ಪರಿಕಲ್ಪನೆಯಂತೆ ಭಾರತದಲ್ಲಿ ರಾಕೆಟ್ ತಂತ್ರಜ್ಞಾನ ಅಭಿವೃದ್ದಿ ಪಥದತ್ತ ಸಾಗಿದ್ದನ್ನು [...]

ಜಾಂಜೂರಿಯ ಮೂಲಕ ಮನಸ್ಸು ಕಟ್ಟುವ ಕಾರ್ಯ, ಲಕ್ಷಾಂತರ ಮಂದಿ ಭಾಗಿ – ಡಾ. ಎಂ ಮೋಹನ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜಾಂಬೂರಿ ಕೇವಲ ಜನಜಾತ್ರೆಯಾಗದೇ ಸ್ಕೌಟ್ಸ್ ಗೈಡ್ಸ್ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ವೇದಿಕೆಯನ್ನಾಗಿ ನಿರ್ಮಿಸಲಾಗಿತ್ತು. ವಿದ್ಯಾರ್ಥಿಗಳಿಗಷ್ಟೇ ಮೀಸಲಾಗಿರಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಭಾಗವಹಿಸುವಂತೆ ಮಾಡಲಾಗಿದೆ. ಪರಿಣಾಮವಾಗಿ ಏಳು [...]