ಕ್ರಿಯೇಟಿವ್ ಕಾಲೇಜು

ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ನಾಗರಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸುತ್ತದೆ: ಡಾ. ರವೀಂದ್ರ ಶೆಟ್ಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ಶಿಕ್ಷಣ ಇಲಾಖೆ ) ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರಿಯೇಟಿವ್ ಪದವಿಪೂರ್ವ [...]

ಎನ್‌ಡಿಎ ಮತ್ತು ಎನ್‌ಎ: 2 ಪರೀಕ್ಷೆಯ ಫಲಿತಾಂಶ ಪ್ರಕಟ – ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಅವರು ನಡೆಸಿದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಮೋಹಿತ್ ಎಂ. ಹಾಗೂ [...]

ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ಮಂಗಳವಾರದಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ಯಾಥರೀನ್ ಜೆನ್ನಿಫರ್, [...]

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮದ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ  “ಕ್ರಿಯೇಟಿವ್ ಗುರುದೇವೋಭವ” ಕಾರ್ಯಕ್ರಮವನ್ನು ಶಿಕ್ಷಕರ ದಿನಾಚರಣೆಯಂದು ಹಮ್ಮಿಕೊಳ್ಳಲಾಯಿತು.  ಜ್ಞಾನಜ್ಯೋತಿಯನ್ನು ಬೆಳಗಿ, ಡಾ.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ [...]

ಆರೋಗ್ಯ ಮತ್ತು ಶುಚಿತ್ವ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಡಾ. ಅಕ್ಷತಾ ನಾಯಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ  ಕಲ್ಯಾಣ ಸಂಘದ ವತಿಯಿಂದ  ಮಹಿಳಾ ಆರೋಗ್ಯ ಮತ್ತು ಶುಚಿತ್ವ ಎಂಬ ಕಾರ್ಯಕ್ರಮದಡಿ ಎಲ್ಲಾ ವಿದ್ಯಾರ್ಥಿನಿಯರಿಗೆ ಮಾಹಿತಿ [...]

ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು: ಡಾ. ನರೇಂದ್ರ ರೈ ದೇರ್ಲ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು. ಸಾವಯವ ಕೃಷಿಯನ್ನು ಬೆಂಬಲಿಸಿದರೆ ಮಾತ್ರ ಮಾನವ ಸಂಕುಲ ಆರೋಗ್ಯ ಪೂರ್ಣ ಜೀವನವನ್ನು ನಡೆಸಲು ಸಾಧ್ಯ ಎಂಬುದಾಗಿ [...]

ರಾಷ್ಟ್ರಧ್ವಜ ಹಾರುತ್ತಿರುವುದು ನಮ್ಮ ಸೈನಿಕರ ಉಸಿರಿನಿಂದ: ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್‌ಗಣೇಶ್‌ ಕಾರ್ಣಿಕ್ ಅವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸಬೇಕು. ನಮ್ಮ ದೇಶವನ್ನು ನಮ್ಮ ತಾಯಿ ಎಂದು ಗೌರವಿಸಿ ಎಂಬ ವಿಶೇಷ ಸಂದೇಶದೊಂದಿಗೆ ಅವರು ಈ ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ಧ್ವಜಾರೋಹಣದ ಬಳಿಕ ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ” ಕ್ರಿಯೇಟಿವ್ ಸವಿಗಾನ ” ಎಂಬ ಶೀರ್ಷಿಕೆಯಡಿ ದೇಶಭಕ್ತಿ ಗೀತೆ ಮತ್ತು ಸದಭಿರುಚಿಯ ಗೀತಗಾಯನ ಕಾರ್ಯಕ್ರಮ ‘ ಸಪ್ತಸ್ವರ ‘ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದ ಕೊನೆಯಲ್ಲಿ ಅತಿಥಿ ಅಭ್ಯಾಗತರೆಲ್ಲರನ್ನು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಎಲ್ಲರಿಗೂ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕಬೋಧಕೇತರ ವೃಂದದವರು, ವಿದ್ಯಾರ್ಥಿವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರಾದ  ರಾಜೇಶ್ ಶೆಟ್ಟಿಅವರು ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್. ಕೆ. ಅವರು ಕಾರ್ಯಕ್ರಮ ನಿರ್ವಹಣೆ ನಡೆಸಿಕೊಟ್ಟರು. [...]

ಕ್ರಿಯೇಟಿವ್ ಪ. ಪೂ ಕಾಲೇಜು: “ವೀರಭೋಗ್ಯಾ ವಸುಂಧರಾ” ಎಂಬ ವಿಷಯದ ಕುರಿತು ಸ್ಪೂರ್ತಿ ಮಾತು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ “ವೀರಭೋಗ್ಯಾ  ವಸುಂಧರಾ” ಎಂಬ ವಿಷಯದ ಕುರಿತು ಸ್ಪೂರ್ತಿ ಮಾತು 4ನೇ ಕಾರ್ಯಕ್ರಮ ’ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ [...]

ಕಾರ್ಕಳ ಕ್ರಿಯೇಟಿವ್ ಕಾಲೇಜು: ಎನ್. ಎಸ್. ಎಸ್. ಘಟಕದ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ’ಸಪ್ತಸ್ವರ’ ವೇದಿಕೆಯಲ್ಲಿ ಎನ್. ಎಸ್. ಎಸ್. ಘಟಕದ 2024 – 25ನೇ  ಶೈಕ್ಷಣಿಕ ವರ್ಷದ ತನ್ನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು [...]

ಸಿಎ  ಫೌಂಡೇಶನ್ ಫಲಿತಾಂಶದಲ್ಲಿ ಮುಂಚೂಣಿಯಲ್ಲಿರುವ ಕ್ರಿಯೇಟಿವ್ ಪಿಯು ಕಾಲೇಜು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ [...]