ಕ್ಯಾಂಪಸ್ ಕಾರ್ನರ್ ನೀಟ್ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿನಿ ಜಾಗೃತಿಗೆ ಆಲ್ ಇಂಡಿಯಾ 23ನೇ ರ್ಯಾಂಕ್ ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ, ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಸಂಸ್ಥೆಯ…