ವಿಶೇಷ ಲೇಖನ

ಗಣನಾಯಕನ ರೂಪ, ಗುಣದಲ್ಲಿ ಕಲಿಯಬೇಕಾದ ಪಾಠಗಳು ಅನೇಕ

ಚೈತ್ರ ರಾಜೇಶ್ ಕೋಟ | ಕುಂದಾಪ್ರ ಡಾಟ್ ಕಾಂ ಲೇಖನ.ವಿಭಿನ್ನ ರೂಪ, ಜ್ಞಾನಧಾರೆಯ ಸ್ವರೂಪ, ಬುದ್ದಿವಂತ ಗಣಪ. ವಿಘ್ನಗಳನ್ನು ನಿವಾರಿಸೋ ವಿನಾಯಕ, ನಮ್ಮೆಲ್ಲರ ಆರಾಧ್ಯ ದೇವ ಗಣನಾಯಕ. ಗಣಪತಿ ಎಂದ ತಕ್ಷಣ [...]

ಭಾರತ ಬಜೆಟ್-23 ಮುನ್ನೋಟ: ಆರ್ಥಿಕ ಕುಸಿತದ ಭೀತಿಯ ನಡುವೆ ಭಾರತೀಯ ಅರ್ಥವ್ಯವಸ್ಥೆಯನ್ನು ಮೇಲೆತ್ತುವ ಸವಾಲು

ಶ್ರೇಯಾಂಕ ಎಸ್ ರಾನಡೆವಾರ್ಷಿಕ ಆಯವ್ಯಯ ಸರ್ಕಾರದ ನಿಜವಾದ ಯಶಸ್ಸಿನ ಅಥವಾ ವೈಫಲ್ಯದ ಗುಟ್ಟು. ಹಾಗಾಗಿ ಪ್ರತೀ ವರ್ಷ ಮಂಡನೆಯಾಗುವ ಬಜೆಟ್ ತನ್ನದೇ ಮಹತ್ವ ಪಡೆದಿದೆ. 2023-24ನೇ ಸಾಲಿನ ಬಜೆಟ್ ಮುಂದಿನ ವರ್ಷ [...]

ಉದ್ಯೋಗ ಸಂದರ್ಶನದ ತಯಾರಿಗೆ ಒಂದಿಷ್ಟು ಟಿಪ್ಸ್

ಸಂದರ್ಶನಕ್ಕೆ ಹೋಗೋದು ಅಂದರೆ ಸುಲಭವಲ್ಲ. ಅದಕ್ಕೆ ಪೂರ್ಣ ಪ್ರಮಾಣದ ತಯಾರಿ ನಡೆದಿರಬೇಕು. ಆದರೆ ಆ ಬಗ್ಗೆ ಅತಿಯಾದ ಆತ್ಮವಿಶ್ವಾಸ ಇದ್ದರೆ ಮಾತ್ರ ಒಳ್ಳೇದಲ್ಲ. ನನಗೆಲ್ಲಾ ಗೊತ್ತಿದೆ, ಏನೇ ಪ್ರಶ್ನೆಗೆ ಉತ್ತರ ನೀಡಬಹುದು [...]

ನೈಸರ್ಗಿಕ ವಸ್ತುಗಳ ಹೂರಣ, ಸಾಂಪ್ರದಾಯಿಕ ಕಲಾ ತೋರಣ ‘ಮಧುಬಾನಿ’

ಭಾರತಿ ಹೆಗಡೆ | ಕುಂದಾಪ್ರ ಡಾಟ್ ಕಾಂ ವರದಿ.ಮೂಡುಬಿದಿರೆ: ಆಧುನಿಕರಣದ ಭರಾಟೆಯಲ್ಲಿ ಹಲವು ಕುಂಚ ಕಲಾ ಪ್ರಕಾರಗಳು ಮಾಸಿಹೋಗುತ್ತಿವೆ. ಮಧುಬಾನಿ, ಗೊಂಡಾ, ವಾರ್ಲಿ, ಕಲಂಕಾರಿ ಹೀಗೆ ಅದೆಷ್ಟೊ ಚಿತ್ರಕಲಾ ಪ್ರಕಾರಗಳು ಕಾಣಸಿಗದಂತಾಗಿದೆ. [...]

ಚಳಿಗಾಲದಲ್ಲಿ ಹೀಗಿರಲಿ ನಿಮ್ಮ ಆಹಾರ ಕ್ರಮ

ದಕ್ಷಿಣಾಯನದಲ್ಲಿ ಬರುವ ಎರಡನೇ ಋತುವೇ ಶರತ್ ಋತು. ಶರತ್ ಋತುವು ಪ್ರಾರಂಭವಾಗುತಿದ್ದಂತೆ ಬಿಸಿಲು ಪ್ರಕರವಾಗುತ್ತದೆ. ಹಾಗಾಗಿ ಪಿತ್ತ ದೋಷ ಹೆಚ್ಚಾಗುತ್ತದೆ. ಋತುವಿಗೆ ಅನುಸಾರ ನಮ್ಮ ಆಹಾರ ವಿಹಾರಗಳಲ್ಲಿ ಬದಲಾವಣೆ ಯಾವಾಗ ಮಾಡಿಕೊಳ್ಳುವೆವೋ [...]

ಶರನ್ನವರಾತ್ರಿ: ದೇವಿಯ ಒಂಭತ್ತು ಸ್ವರೂಪಗಳ ಮಹತ್ವ

ಅಶ್ವಯುಜ ಮಾಸದ ಪ್ರಾರಂಭದಲ್ಲಿ ಹತ್ತು ದಿನಗಳ ಕಾಲ ಆಚರಿಸುವ ಹಬ್ಬವೇ ನವರಾತ್ರಿ. ಚಾಂದ್ರಮಾನ ಪಂಚಾಂಗರೀತ್ಯ ಶರದ್ಋತುವಿನ ಮೊದಲ 9 ದಿನಗಳಲ್ಲಿ ಈ ಹಬ್ಬವನ್ನು ಆಚರಿಸುವುದರಿಂದ ಇದನ್ನು ಶರನ್ನವರಾತ್ರಿ ಎಂದೂ ಕರೆಯುತ್ತಾರೆ. ನವರಾತ್ರಿಯ [...]

ನಿದ್ರೆಯಿಂದ ಎದ್ದ ತಕ್ಷಣ ಬರುವ ಕುತ್ತಿಗೆ ನೋವಿಗೆ ಇಲ್ಲಿದೆ ಸಿಂಪಲ್ ಮನೆಮದ್ದು!

ಇಡೀ ರಾತ್ರಿ ಆರಾಮವಾಗಿ ಮಲಗಿ ನಿದ್ರೆ ಮಾಡಿ ಬೆಳಗ್ಗೆ ಎದ್ದ ತಕ್ಷಣ ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಸರ್ವೆಸಾಮಾನ್ಯ ಆದರೆ ನಿದ್ರೆಯ ಸಮಯದಲ್ಲಿ ಇದು ಅರಿವಿಗೆ ಬಂದಿರುವುದಿಲ್ಲ. ನಿದ್ರೆಯಲ್ಲಿ ನಮಗೆ ಬೇಕಾದ ಹಾಗೆ [...]

ಮನೆ, ಕಛೇರಿಯಲ್ಲಿ ಧನಾತ್ಮಕತೆ ಸೃಷ್ಟಿಸಲು ಹೀಗೆ ಮಾಡಿ

ಬೇರೆ ಬೇರೆ ಕಾರಣಗಳಿಂದಾಗಿ ಮನೆ, ಕಛೇರಿಯಲ್ಲಿ ನೆಗೆಟಿವ್ ಶಕ್ತಿಗಳೇ ತುಂಬಿಕೊಂಡಿರುತ್ತವೆ. ಒತ್ತಡದ ಜೀವನದ ಜೊತೆಗೆ ಇನ್ನೊಬ್ಬರ ಮೇಲಿನ ಹೊಟ್ಟೆಕಿಚ್ಚು, ತಾತ್ಸಾರದ ಮನೋಭಾವನೆ ಇದೆಲ್ಲವಕ್ಕೂ ಪ್ರಮುಖ ಕಾರಣವಾಗಿರುತ್ತವೆ. ಆದರೆ ಇವೆಲ್ಲವಿಂದ ದೂರವಿದ್ದು, ಸಕಾರಾತ್ಮಕ [...]

ಹಿಮೋಗ್ಲೋಬಿನ್ ಕೊರತೆಯೇ? ಇಲ್ಲಿದೆ ಕೆಲವು ಮನೆಮದ್ದುಗಳು

ದೇಹದಲ್ಲಿ ಕೆಂಪು ರಕ್ತ ಕಣಗಳು ಕಡಿಮೆ ಆದಾಗ ರಕ್ತಹೀನತೆ ಸಮಸ್ಯೆ ತಲೆದೂರುತ್ತದೆ. ಹಿಮೋಗ್ಲೋಬಿನ್ ಕೊರತೆಯಿಂದಾಗಿ, ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಅನೇಕ ಗಂಭೀರ ಕಾಯಿಲೆಗಳು ವ್ಯಕ್ತಿಯನ್ನು ಸುತ್ತುವರಿಯಲು [...]

ಚೆಂದದ ಕೈದೋಟಕ್ಕೆ ಒಂದಿಷ್ಟು ಸಲಹೆ

ಕೈತೋಟವನ್ನು ನಿರ್ಮಿಸುವುದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಮನೆ ಮುಂದೆ ಹಸಿರಾಗಿದ್ದರೆ ಎಷ್ಟು ಚೆಂದ. ಮನಸ್ಸಿಗೂ ಒಂದು ರೀತಿ ಹಿತವೆನಿಸುತ್ತದೆ. ಅಷ್ಟೇ ಅಲ್ಲ ವಾತಾವರಣ ಕೂಡ ತಂಪಾಗಿರುತ್ತದೆ. ಇವತ್ತಿನ ಜಂಜಾಟದ ಜೀವನದಲ್ಲಿ [...]