ವಿಶೇಷ ಲೇಖನ

ರಕ್ತದಾನಕ್ಕಾಗಿಯೇ ಬದುಕು ಮುಡಿಪಾಗಿಟ್ಟ ಶಿವಕುಮಾರ್

ಕುಂದಾಪುರ: ರಕ್ತದಾನವೆಂಬುದು ಶ್ರೇಷ್ಠ ದಾನಗಳಲ್ಲೊಂದು. ನಮ್ಮ ಕರ್ನಾಟಕದಲ್ಲಿಯೇ ಯುನಿಟ್ ರಕ್ತಕ್ಕೆ ವರ್ಷವಿಡಿ ಬೇಡಿಕೆ ಇರುತ್ತದೆ. ಹಾಗಂತ ರಕ್ತದಾನಿಗಳಿಗೇನು ಬರವಿಲ್ಲ. ಆದರೂ ಒಟ್ಟು ಬೇಡಿಕೆಯ ಶೇಕಡಾ ಎಂಬತ್ತರಷ್ಟು ಮಾತ್ರ ರಕ್ತ ಪೂರೈಕೆಯಾಗುತ್ತದೆ ಎಂದರೆ [...]

ಕುಂದಾಪುರದ ಹುಡುಗಿಯ ಮರ್ಡರ್, ಪೆಟ್ರೋಲ್ ಬಂಕ್ ಗೆ ಬೆಂಕಿ!

ಇದು ವಾಟ್ಸ್ಆ್ಯಪ್ ಕಿಡಿಗೇಡಿಗಳು ಹರಿಬಿಟ್ಟ ಸುಳ್ಳಿನ ಕಂತೆ! ಒಂದೆರಡು ದಿನಗಳಿಂದಿಚೆಗೆ ಕುಂದಾಪುರದ ಹಲವು ಮಂದಿಯ ವಾಟ್ಸ್ಆ್ಯಪ್ ನಲ್ಲಿ ಆಘಾತಕಾರಿಯಾದ ಸುದ್ದಿಗಳು ಹರಿದಾಡುತ್ತಿದೆ. ಘಟನೆ ನಡೆದದ್ದು ಯಾವಾಗ, ಯಾವ ಏರಿಯಾದಲ್ಲಿ ಎನ್ನುವ ಪ್ರಶ್ನೆ [...]

ಅವಳು ನೆನಪಾದ ಹೊತ್ತಿನಲ್ಲಿ…

ಅರುಣಿಮಾ ಅನ್ನೋ ಅದ್ಭುತ ಹುಡುಗಿಯ ಕುರಿತು… ಹಿಮಾಲಯವೆ೦ದ ತಕ್ಷಣ ನಮ್ಮ ನೆನೆಪಿಗೆ ಬರುವುದು ಪಶ್ಚಿಮದಲ್ಲಿ ಸಿ೦ಧೂ ನದಿ ಕಣಿವೆಯಿ೦ದ ಪೂರ್ವದಲ್ಲಿ ಬ್ರಹ್ಮಪುತ್ರ ನದಿ ದ೦ಡೆಯವರೆಗೆ ಬರೋಬ್ಬರಿ ೨೪೦೦ ಕಿಲೋಮೀಟರುಗಳಷ್ಟು ಉದ್ದಕ್ಕೂ ಹಿಮದ [...]

ರಿಸಲ್ಟು ನೋಡುವ ಮುನ್ನ…

 ಹಾಯ್ ವಿದ್ಯಾರ್ಥಿಗಳೆ,       ಇನ್ನೇನು  ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ಪರೀಕ್ಷೆಯ ಫಲಿತಾ೦ಶ ಬರೋ ಸಮಯ ಆಗಿದೆ. ಬೇಡ ಬೇಡವೆ೦ದರೂ ನಿಮ್ಮ ಎದೆಯಲ್ಲಿ ಹೃದಯ ಬಡಬಡನೆ ಬಡಿದುಕೊಳ್ಳಲಾರ೦ಭಿಸುತ್ತಿದೆ. ಏನಾಗುತ್ತೋ ಎಷ್ಟು [...]

ರಂಗು ರಂಗಾಗಿ ಮೂಡಿಬಂತು ಸಮುದಾಯದ ರಂಗರಂಗು ರಜಾಮೇಳ

ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆಯೇ ಸಮ್ಮರ್ ಕ್ಯಾಂಪು, ಟ್ರೆನಿಂಗು, ಕೋಚಿಂಗ್ ಎಂದು ಮತ್ತೊಂದು ಬಗೆಯಲ್ಲಿ ತರಗತಿಗಳು ಆರಂಭಗೊಂಡುಬಿಡುತ್ತದೆ. ಎಲ್ಲಾ ಒತ್ತಡಗಳಿಂದ ಮುಕ್ತರಾಗಿ ಒಂದೆರಡು ತಿಂಗಳು ಅಜ್ಜಿ ಮನೆಯಲ್ಲೊ ಅಥವಾ ಮತ್ಯಾರೋ ಬಂಧು-ಸ್ನೇಹಿತರೊಂದಿಗೋ [...]

ರೂಪಕಲಾ ಕುಂದಾಪುರ: ಕಲಾಪ್ರಿಯರಿಗೆ ಹಾಸ್ಯದ ರಸದೌತಣ ಬಡಿಸಿದ ನಾಟಕ ಸಂಸ್ಥೆ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಆಡು ಮುಟ್ಟದ ಸೊಪ್ಪಲ್ಲ ರೂಪಕಲಾ ಕುಂದಾಪುರ ತಂಡದ ನಾಟಕ ನೋಡದ ಕಲಾ ಪ್ರೇಮಿಗಳಿಲ್ಲ ಎಂದರೆ ಅತಿಶಯೋಕ್ತಿಯಾಗದು. ‘ಮೂರು ಮುತ್ತು’ [...]

ಪ್ರಾಚೀನ ಕಾಲದ ಕಾಷ್ಠಕಲೆಯ ಅದ್ಬುತ ಸ್ಮಾರಕ: ಹಲ್ಸನಾಡು ಮನೆ

ಕುಂದಾಪ್ರ ಡಾಟ್ ಕಾಂ ಲೇಖನ. ಕುಂದಾಪುರ:ಕುಂದಾಪುರ ತಾಲೂಕು ಹಕ್ಲಾಡಿಯಲ್ಲಿರುವ `ಹಲ್ಸನಾಡು ಮನೆ’ ಪ್ರಾಚೀನ ಕಾಲದ ಕಾಷ್ಠಕಲೆಯ ಅದ್ಬುತ ಸ್ಮಾರಕ. ನಾಲ್ಕೂವರೆ ಶತಮಾನದ ಹಿಂದೆ ನಿರ್ಮಾಣವಾದ ಈ ಮನೆ, ಮನೆಯಾಗಿ ಕಾಣೋದಿಲ್ಲ. ನೋಡುಗರ [...]

ಕಂದಮ್ಮನ ಸಮಕ್ಷಮದಲ್ಲಿ ನಡೆಯಿತು ಅಪ್ಪ-ಅಮ್ಮನ ಮದುವೆ

ಕುಂದಾಪುರ: ಇಲ್ಲಿನ ರಕ್ತೇಶ್ವರಿ ದೇವಸ್ಥಾನದ ಸಭಾಂಗಣ ಒಂದು ವಿಶೇಷ ಮದುವೆಗೆ ಸಾಕ್ಷಿಯಾಯಿತು. ಎಂಟು ತಿಂಗಳ ಮಗಳು ಪಂಚಮಿಯ ಸಮಕ್ಷಮದಲ್ಲಿ ಅದರ ಜನ್ಮದಾತರು ನಮ್ಮ ಭೂಮಿ ಸಂಸ್ಥೆಯ ನೇತೃತ್ವದಲ್ಲಿ ನಡೆದ ಮದುವೆಯಲ್ಲಿ ಸತಿ-ಪತಿಗಳಾದರು. [...]

ವಿಶ್ವ ರಂಗಸ್ಥಳದಲ್ಲಿ ಹೆಜ್ಜೆ ಹಾಕಿದ ಉಪ್ಪಿನಕುದ್ರು ಗೊಂಬೆಗಳು

ಕುಂದಾಪುರ: ಗೊಂಬೆಯಾಟದ ತವರೂರು ಕುಂದಾಪುರದ ಸಿಂಹಳ ದ್ವೀಪ “ಉಪ್ಪಿನಕುದ್ರು.” ಉಪ್ಪಿನಕುದ್ರು ಅಂದಾಗಲೇ ತಟ್ಟನೆ ಹೊಳೆಯುವುದು, ಮೈ ನವಿರೇಳುವ ವೈವಿಧ್ಯಮಯ ಗೊಂಬೆಗಳು ಅದರಲ್ಲೂ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುವ ಇಲ್ಲಿನ ಶ್ರೀ [...]

ಗಿನ್ನಿಸ್ ದಾಖಲೆಗೆ ಅಣಿಯಾಗುತ್ತಿರುವ ಗೋಪಾಲ ಖಾರ್ವಿ

ಈ ಸಾಧಕನಿಗೆ ಸವಾಲುಗಳೆಂದರೆ ಪ್ರೀತಿ. ಸವಾಲುಗಳನ್ನು ಎದುರಿಸುವುದೆಂದರೆ ಮೀನಿನಂತೆ ಮುನ್ನುಗ್ಗಿ ಬರುವ ಅಲೆಗಳ ವಿರುದ್ಧ ಈಜಿದಂತೆ. ಕೊನೆಯ ಕ್ಷಣದಲ್ಲಿ ಗಿನ್ನಿಸ್ ದಾಖಲೆ ಕೈತಪ್ಪಿದ್ದರಿಂದ ಒಂದಿಷ್ಟು ದಿನ ಹತಾಶೆಗೆ ಒಳಗಾಗಿ ಮತ್ತೆ ಮೈಕೊಡವಿ [...]