ವಿಶೇಷ ಲೇಖನ

ನಿಮ್ಮ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳೋಕೆ ಬೇಕಿದೆ ಈ ಬಗೆಯ ಜೀವನಶೈಲಿ

ಕೆಮಿಕಲ್‌ಯುಕ್ತ ಆಹಾರ, ಮಾಲಿನ್ಯಮಯ ಪರಿಸರ ಮುಂತಾದವುಗಳಿಂದಾಗಿ ಇಂದು ಮಕ್ಕಳಲ್ಲೇ ಮರೆವು. ಸಾಮಾನ್ಯ ಸಮಸ್ಯೆಯಾಗಿದೆ. ಮಕ್ಕಳಿಂದ ಹಿಡಿದು ಮುದುಕರವರೆಗೆ ಎಲ್ಲರೂ ಮರೆವಿನ ಕಾರಣದಿಂದ ಆಗಾಗ ಹಲವು. ಸಮಸ್ಯೆಗಳನ್ನೆದುರಿಸುತ್ತಿದ್ದಾರೆ. ಈ ಮರೆವು ಹೆಚ್ಚಾದರೆ ಅದು [...]

ಮೊಸರಿನ ಜೊತೆ ಈ ಆಹಾರಗಳ ಸೇವನೆ ಒಳ್ಳೆಯದಲ್ಲ

ನಿಮ್ಮ ಆಹಾರದ ಜೊತೆಗೆ ಮೊಸರು ತಿನ್ನುವುದು ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳುವುದಲ್ಲದೆ, ದೇಹದ ಉಷ್ಣತೆಯನ್ನು ಶಾಂತಗೊಳಿಸುತ್ತದೆ. ಮೊಸರನ್ನು ಪ್ರತಿದಿನ ತಿನ್ನುವುದರಿಂದ ಬಾಡಿ ಡಿಟಾಕ್ಸ್ ಗೆ ಕಾರಣವಾಗುತ್ತದೆ, ಆದರೆ ಮೊಸರಿನೊಂದಿಗೆ ಸೇವಿಸಬಾರದ ಕೆಲವೊಂದು ಆಹಾರಗಳಿವೆ. [...]

ಅಡುಗೆ ಮನೆಯಲ್ಲಿ ಇರುವೆಗಳ ಕಾಟ ತಪ್ಪಿಸಲು ಈ ಟ್ರಿಕ್ಸ್ ಉಪಯೋಗಿಸಿ

ಅಡುಗೆ ಕೋಣೆಯಲ್ಲಿ ಏನಾದರೂ ಸಿಹಿ ಪದಾರ್ಥಗಳನ್ನು ಮಾಡಿಟ್ಟರೆ ಸಾಕು, ಇರುವೆಗಳು ಎಲ್ಲಿಂದಲೋ ಬಂದು ಸೇರುತ್ತವೆ. ನಿಮ್ಮ ಮನೆಯಲ್ಲೂ ಇದೇ ಸಮಸ್ಯೆ ಇದೆಯೇ? ಇರುವೆ ಕಾಟದಿಂದ ಸಾಕಾಗಿ ಹೋಗಿದೆಯೇ? ಹಾಗಿದ್ದರೆ ಇಲ್ಲಿದೆ ಸಿಂಪಲ್ [...]

ಹದಿಹರೆಯದ ಮಕ್ಕಳ ಜತೆ ಪೋಷಕರು ಹೇಗಿರಬೇಕು?

ಮಕ್ಕಳು ಸಣ್ಣ ವಯಸ್ಸಿನಿಂದ ನಿಧಾನವಾಗಿ ಹದಿಹರೆಯದ ವಯಸ್ಸಿಗೆ ಕಾಲಿಡುವ ಸಂದರ್ಭದಲ್ಲಿ ಅವರ ಮನಸ್ಥಿತಿ ಬದಲಾಗುತ್ತಾ ಹೋಗುತ್ತದೆ. ದಿನ ಕಳೆದಂತೆ ಬುದ್ಧಿ ಬೆಳವಣಿಗೆಯಾದಂತೆ ತಂದೆ – ತಾಯಿಯ ಹಿಡಿತದಿಂದ ಸ್ವಲ್ಪ ಸ್ವಲ್ಪವಾಗಿ ಮಕ್ಕಳು [...]

ಕಷ್ಟಗಳಿಗೆ ಹೆದರಬೇಡಿ, ನಮ್ಮ ತಾಳ್ಮೆ ಪರೀಕ್ಷಿಸಲೆಂದೇ ಬರುತ್ತವೆ!

ಸಮಸ್ಯೆ ಯಾರಿಗಿಲ್ಲ ಹೇಳಿ. ಹಾಗಂತ ತಲೆಯ ಮೇಲೆ ಕೈ ಹೊತ್ತು ಕುಳಿತರೆ ಬದುಕು ಸಾಗುವುದಿಲ್ಲ. ನಾವು ನಮಗಿಂತ ಮೇಲಿನವರನ್ನು ನೋಡಿ ನೊಂದುಕೊಳ್ಳುವುದಕ್ಕಿಂತ ನಮಗಿಂತ ಸಂಕಷ್ಟದಲ್ಲಿರುವ ಇತರರನ್ನು ನೋಡಿದರೆ ಸಾಕು. ನಮಗೆ ಭಗವಂತ [...]

ಖಿನ್ನತೆಯಲ್ಲಿರುವವರ ಬಳಿ ಈ ಮಾತನಾಡಿ. ಅದೇ ಅವರಿಗೆ ಆತ್ಮವಿಶ್ವಾಸದ ಚಿಕಿತ್ಸೆ

‘ನಿನ್ನ ಕಷ್ಟ ನನಗೆ ಅರ್ಥವಾಗುತ್ತದೆ’ ಹೀಗೆ ನಾವು ಹೇಳುವ ಒಂದು ಚಿಕ್ಕ ವಾಕ್ಯ ಹಲವರ ಬದುಕಿನಲ್ಲಿ ಹೊಸ ಚೈತನ್ಯವನ್ನೇ ತುಂಬಬಹುದು. ನಮ್ಮ ಮಾತನ್ನು ಕೇಳಿಸಿಕೊಳ್ಳುವವರಿದ್ದಾರೆ. ನಮ್ಮ ನೋವಿಗೆ ಹೆಗಲಾಗುವವರಿದ್ದಾರೆ ಎಂಬ ಸಣ್ಣ [...]

ದಿನವಿಡಿ ಆ್ಯಕ್ಟಿವ್ ಆಗಿರಲು ಈ ಹಣ್ಣುಗಳು ಸಹಕಾರಿ!

ರಾತ್ರಿಯೂ ಮೊಬೈಲ್‌ನಲ್ಲಿ ಚಾಟ್. ಬೆಳಗ್ಗೆ ಎದ್ದೂ ಮೊಬೈಲ್ ವೀಕ್ಷಣೆ. ಈ ಮಧ್ಯೆ ಎಲ್ಲಿಯೋ ತುಸು ನಿದ್ದೆ. ಈ ಜಂಜಾಟದಲ್ಲಿ. ದಣಿದ ದೇಹಕ್ಕೆ ಅಗತ್ಯ ವಿಶ್ರಾಂತಿಯೇ ಸಿಗೋಲ್ಲ. ದೇಹ ದಣಿದಿದೆ ಎಂದರೆ, ಬಾಯಿಗೆ [...]

ಬೆಳಗಿನ ಉಪಹಾರ ಸೇವಿಸದಿದ್ರೆ ಈ ಗಂಭೀರ ಸಮಸ್ಯೆ ಕಾಣಿಸಿಕೊಳ್ಳಲಿದೆ ಎಚ್ಚರ!

ಬೆಳಗ್ಗೆ ಉಪಹಾರ ಸೇವನೆ ಮಾಡುವುದು ತುಂಬಾನೆ ಮುಖ್ಯವಾಗಿದೆ. ಆದರೆ ಹೆಚ್ಚಿನ ಜನರು ತಮ್ಮ ಕೆಲಸದ ಒತ್ತಡದ ಜೀವನ ಶೈಲಿ ಹಾಗು ಆಫೀಸ್ಗೆ ಅಥವಾ ಕಾಲೇಜಿಗೆ ತಡವಾಗುವುದರಿಂದ ಬ್ರೇಕ್ ಫಾಸ್ಟ್ ಅರ್ಧದಲ್ಲೇ ಬಿಟ್ಟು [...]

ಯಶಸ್ವಿ ವ್ಯಕ್ತಿಗಳ ಗೆಲುವಿನ ಮೆಟ್ಟಿಲಾದ ಸಾಮಾನ್ಯ ಅಭ್ಯಾಸಗಳು

ಯಾರೂ ಕೂಡಾ ರಾತ್ರಿ ಕಳೆದು ಬೆಳಗಾಗುವುದರಲ್ಲಿ ಶ್ರೀಮಂತರಾಗುವುದಿಲ್ಲ, ಖ್ಯಾತಿ ಪಡೆಯುವುದಿಲ್ಲ. ಎಲ್ಲೋ ಒಬ್ಬಿಬ್ಬರಿಗೆ ಲಾಟರಿ ಹೊಡೆಯಬಹುದಷ್ಟೇ. ಉಳಿದಂತೆ ಜಗತ್ತಿನ ಯಶಸ್ವೀ ನಾಯಕರು, ಉದ್ಯಮಿಗಳು, ನಟರು- ಎಲ್ಲರೂ ತಮ್ಮ ದಿನಚರಿಯಲ್ಲೊಂದು ಶಿಸ್ತನ್ನು ರೂಢಿಸಿಕೊಂಡಿರುತ್ತಾರೆ. [...]

ಕೃಷಿ ಸಮಸ್ಯೆಗಳಿಗೆ ಪರಿಹಾರ ನೀಡಲು ಬಂದಿದೆ ಕೃಷಿ ಸಂಜೀವಿನಿ

ಜಿಲ್ಲೆಯ ರೈತರು ಇನ್ನು ಮುಂದೆ ತಮ್ಮ ಕೃಷಿ ಭೂಮಿಯಲ್ಲಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಮೊಬೈಲ್ ಸಂಖ್ಯೆ ಹುಡುಕಿ ಕರೆ ಮಾಡುವುದು, ಅಧಿಕಾರಿಗಳನ್ನು ಹುಡುಕಿಕೊಂಡು ಕೃಷಿ ಇಲಾಖೆಯ ಕಚೇರಿಗೆ ತೆರಳಿ, ಅಧಿಕಾರಿಗಳನ್ನು ಕಾಯುವುದು, [...]