
ಭಗವಾನ್ ಸಂದರ್ಶನದ ಬಳಿಕ: ಅಷ್ಟಕ್ಕೂ ರಂಗನಾಥ್ ಭಾರದ್ವಾಜ್ ಹಾಗ್ಯಾಕೆ ಮಾಡಿರಬಹುದು..?
[quote font_size=”15″ bgcolor=”#ffffff” arrow=”yes”]ಒಂದು ಕಾರ್ಯಕ್ರಮದಿಂದಾಗಿ ಪತ್ರಕರ್ತ ರಂಗನಾಥ ಭಾರಧ್ವಾಜ್ ಸಾಮಾಜಿಕ ತಾಣಗಳಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ಒಬ್ಬ ಜವಾಬ್ದಾರಿಯುತ ಪತ್ರಕರ್ತ ಹೀಗೇಕೆ ಮಾತನಾಡಿದರು ಎಂಬ ಗೊಂದಲ, ಅಸಹನೆ ಸಹಜವಾಗಿಯೇ ಮೂಡಿದೆ. ಖಂಡತವಾಗಿಯೂ ನಾಗೇಂದ್ರಾಚಾರ್ಯ ಅವರಿಗೆ
[...]