ಭಾಷಾ ಪ್ರಬುದ್ಧತೆಯಿಂದ ಉತ್ತಮ ಸಾಹಿತ್ಯ ರಚನೆ ಸಾಧ್ಯ: ಕೆ. ಕೆ. ಕಾಳಾವರ್ಕರ್
ಕುಂದಾಪುರ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ. ಅಧ್ಯಕ್ಷರಾಗಿ ದಲಿತ ಸಾಹಿತಿ ಕೆ. ಕೆ. ಕಾಳಾವರ್ಕರ್. ಕುಂದಾಪುರ: ಡಿ.8ರಂದು ನಡೆಯಲಿರುವ ಕುಂದಾಪುರ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದಲಿತ
[...]