
ಮಂಗಳೂರು ವಿವಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ 20ನೇ ಬಾರಿಗೆ ಚಾಂಪಿಯನ್ಸ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿವಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು 20ನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಉಡುಪಿ ವಲಯ ಮಟ್ಟದಲ್ಲಿ ಅಜ್ಜರಕಾಡು ಪ್ರಥಮ
[...]