ವೆಲ್ನೆಸ್ ರೂಮ್ನ ಉದ್ಘಾಟನೆ ಮತ್ತು ಮಾನಸಿಕ ಸ್ವಾಸ್ಥ್ಯ ಕುರಿತ ಅಧಿವೇಶನ ಕಾರ್ಯಕ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅನಾರೋಗ್ಯ ಮತ್ತು ಕ್ಷೇಮ ಎಂಬುದು ಎರಡು ಭಿನ್ನ ವಿಚಾರಗಳು. ಕ್ಷೇಮ ತರಬೇತಿ ಕೇಂದ್ರವು ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಕ್ಷಮತೆ, ವೈಯಕ್ತಿಕ ಸಂಬಂಧಗಳು ಮತ್ತು ಒಟ್ಟಾರೆ ಯೋಗಕ್ಷೇಮವನ್ನು ವಿಚಾರಿಸಿ,
[...]