ಮಗುತನದ ಮನುಷ್ಯರಾಗೋಣ ಬನ್ನಿ: ʼಆಳ್ವಾಸ್ ಸಂಪ್ರದಾಯ ದಿನʼ ಉದ್ಘಾಟಿಸಿ ಅರುಣ್ ಸಾಗರ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಮನಸ್ಸಿನೊಳಗೆ ಮಗುತನ ಇದ್ದರೆ ಮಾತ್ರ ದೊಡ್ಡ ಮನುಷ್ಯನಾಗಲು ಸಾಧ್ಯ. ನಾವೆಲ್ಲ ಮನುಷ್ಯರಾಗೋಣ. ಮನುಷತ್ವದ ಮಹಲು ಕಟ್ಟುತ್ತಿರುವ ಮೋಹನ ಆಳ್ವರ ಜೊತೆಯಾಗೋಣ ಎಂದು ನಟ, ರಂಗಕರ್ಮಿ ಅರುಣ್
[...]