ಧಾರ್ಮಿಕ ಕೇಂದ್ರ

ಕಾರಣಿಕ ಕ್ಷೇತ್ರ: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನ ಮರವಂತೆ

ಕುಂದಾಪ್ರ ಡಾಟ್ ಕಾಂ ಲೇಖನ.ಮರವಂತೆ ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿಷ್ಣು ಹಾಗೂ ಶ್ರೀ ವಿಷ್ಣುವಿನ ದಶವತಾರಗಳಲ್ಲಿ ಎರಡು ಮುಖ್ಯ ಅವತಾರಗಳಾದ ಶ್ರೀ ವರಾಹ ಮತ್ತು ಶ್ರೀ ನರಸಿಂಹ ದೇವರು [...]

ಶ್ರೀ ಕುಂದೇಶ್ವರ ದೇವಸ್ಥಾನ ಕುಂದಾಪುರ

ನಮ್ಮದು ದೇವಾಲಯಗಳ ನಾಡು; ನಮ್ಮಲ್ಲಿ ದೇವಸ್ಥಾನವಿಲ್ಲದ ಹಳ್ಳಿಯಿಲ್ಲ; ಊರಿಲ್ಲ. ಕುಂದಾಪುರವು ಇದಕ್ಕೆ ಹೊರತಾದುದಲ್ಲ. ಕುಂದಾಪುರ ಎಂದೊಡನೆ ಮೊದಲು ನೆನಪಿಗೆ ಬರುವುದು ಊರಿನ ಅಧಿದೇವತೆ ಶ್ರೀ ಕುಂದೇಶ್ವರ. ಶತ-ಶತಮಾನಗಳ ಇತಿಹಾಸವುಳ್ಳ ಶ್ರೀ ಕುಂದೇಶ್ವರ [...]

ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು

ಪರಶುರಾಮನ ಸೃಷ್ಟಿಯ ಸಪ್ತಕ್ಷೇತ್ರಗಳಲ್ಲಿ (ಕರ್ನಾಟಕದಲ್ಲಿನ ‘ಸಪ್ತ ಮುಕ್ತಿಸ್ಥಳ’) ಒಂದಾದ ಕೊಲ್ಲೂರು ಕುಂದಾಪುರ ತಾಲ್ಲೂಕಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲೊಂದು. ಕೊಡಚಾದ್ರಿ ಪರ್ವತದ ತಪ್ಪಲಿನಲ್ಲಿ, ದಟ್ಟವಾದ ಕಾನನದ ನಡುವೆ ನೆಲೆಸಿಹ ಮೂಕಾಂಬಿಕೆ, ದುಷ್ಟ ಶಿಕ್ಷಣೆ [...]

ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಕೋಟೇಶ್ವರ

ಕುಂದಾಪ್ರ ಡಾಟ್ ಕಾಂ ಪರಶುರಾಮ ಸೃಷ್ಟಿಯ ಸಪ್ತ ಮೊಕ್ಷದಾಯಕ ಕ್ಷೇತ್ರಗಳ ಪೈಕಿ ಒಂದಾದ ಧ್ವಜಪುರ ಖ್ಯಾತಿಯ ಕೋಟಿಲಿಂಗೇಶ್ವರ ದೇವಸ್ಥಾನವು ಪುರಾಣ ಪ್ರಸಿದ್ಧ ಶಿವಕ್ಷೇತ್ರ. ಭಕ್ತಾದಿಗಳಿಂದ ದಕ್ಷಿಣದ ಕಾಶಿ ಎಂದು ಕರೆಯಲ್ಪಡುವ ಶ್ರೀ [...]

ವಿಸ್ಮಯಕಾರಿ ಮೂಡುಗಲ್ಲು ಗುಹಾಂತರ ಕೇಶವನಾಥ ದೇವಾಲಯ

ಕಡುಗಲ್ಲ ಗುಹೆ, ಒಳಗೆ ಶ್ರೀ ಕೇಶವನಾಥ! ಕುಂದಾಪ್ರ ಡಾಟ್ ಕಾಂ. ಪ್ರಕೃತಿಯ ಒಡಲೊಳಗೆ ನೂರೆಂಟು ವಿಸ್ಮಯಗಳಿವೆ. ಅದು ವಿಜ್ಞಾನಕ್ಕೂ ಸವಾಲೇ. ಅಂತಹ ನೈಸರ್ಗಿಕ ವಿಸ್ಮಯ ಕುಂದಾಪುರ ತಾಲೂಕು ಕೆರಾಡಿ ಗ್ರಾಮ ಪಂಚಾಯತ್ [...]

ಗುಜ್ಜಾಡಿ: ಗುಹೆಯೊಳಕ್ಕೆ ಉದ್ಭವಿಸಿಹ ಗುಹೇಶ್ವರನ ಸಾನಿಧ್ಯವೇ ಬೆರಗು

ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಒಬ್ಬರು ಮಾತ್ರ ಅಂಬೆಗಾಲಿಟ್ಟು ನಡೆಯಬಹುದಾದ ಹಾದಿ, ಅದರ ಅಂತ್ಯದಲ್ಲೇ ಒಂದಿಷ್ಟು ಮಂದಿ ಕುಳಿತುಕೊಳ್ಳಬಹುದಾದ ಜಾಗ. ಅಲ್ಲಿಂದ ಬಲಕ್ಕೆ ಸಾಗಿದರೆ ಎದಿರುಗೊಳ್ಳುವ [...]

ಶ್ರೀ ಕ್ರೋಢ ಶಂಕರನಾರಾಯಣ ದೇವಸ್ಥಾನ, ಶಂಕರನಾರಾಯಣ

ಪರಶುರಾಮನ ಸೃಷ್ಟಿಯ ಸಪ್ತ ಮೊಕ್ಷ ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳಾದ ಕುಂಭಾಶಿ, ಕೊಲ್ಲೂರು, ಕೊಟೇಶ್ವರ ಹಾಗೂ ಶಂಕರನಾರಾಯಣ ಕ್ಷೇತ್ರಗಳಿರುವುದು ಕುಂದಾಪುರ ತಾಲೂಕಿನಲ್ಲಿಯೇ ಎಂಬುದು ಕುಂದಾಪುರದ ಹಿರಿಮೆ. ಆ ಪೈಕಿ ಕ್ರೋಢಶಂಕರನಾರಾಯಣ ಕ್ಷೇತ್ರವು ಪೌರಾಣಿಕ, [...]

ಬೈಂದೂರು: ಶಿವಲಿಂಗ ಸ್ಪರ್ಶಪೂಜೆಯ ವಿಶಿಷ್ಟ ಕ್ಷೇತ್ರ ವಣಕೊಡ್ಲು

ಕುಂದಾಪ್ರ ಡಾಟ್ ಕಾಂ ಲೇಖನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶಿವದೇವಾಲಯಗಳಲ್ಲಿ ಶಿವಲಿಂಗ ಸ್ಪರ್ಶಪೂಜೆಯ ಏಕೈಕ ಶಿವದೇಗುಲ ಎಂಬ ಪ್ರಸಿದ್ಧಿಗೆ ಪಾತ್ರವಾದ ಬೈಂದೂರಿನ ಗಂಗಾನಾಡು ಗ್ರಾಮದ ವಣಕೊಡ್ಲುವಿನ ಪುರಾತನ ಶ್ರೀ ಮಹಾಲಿಂಗೇಶ್ವರ [...]

ಶ್ರೀ ಸೇನೆಶ್ವರ ದೇವಸ್ಥಾನ ಬೈಂದೂರು

ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುತ್ತಿರುವ ಬೈಂದೂರಿಗೆ ಐತಿಹಾಸಿಕ ಹಾಗೂ ಧಾರ್ಮಿಕ ಗಟ್ಟಿತನವನ್ನು ತಂದುಕೊಟ್ಟ ದೇವಾಲಯಗಳ ಪೈಕಿ ಪ್ರಮುಖವಾದುದು ಮಹಾತೋಭಾರ ಶ್ರೀ ಸೇನೇಶ್ವರ ದೇವಸ್ಥಾನ. ಬೈಂದೂರಿನ ಅಧಿದೇವತೆಯಾಗಿ ಪೂಜಿಸಲ್ಪಡುವ ಶ್ರೀ ಸೇನೇಶ್ವರ ಭಕ್ತರ ಇಷ್ಟಾರ್ಥ [...]

ಕಾರಣಿಕ ಕ್ಷೇತ್ರ: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನ ಮರವಂತೆ

ಕುಂದಾಪ್ರ ಡಾಟ್ ಕಾಂ ಲೇಖನ. ಮರವಂತೆ ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿಷ್ಣು ಹಾಗೂ ಶ್ರೀ ವಿಷ್ಣುವಿನ ದಶವತಾರಗಳಲ್ಲಿ ಎರಡು ಮುಖ್ಯ ಅವತಾರಗಳಾದ ಶ್ರೀ ವರಾಹ ಮತ್ತು ಶ್ರೀ ನರಸಿಂಹ [...]