ಕುಂದಾಪುರ: ಶ್ರೀ ಕುಂದೇಶ್ವರನ ಸ್ಮರಿಸಿ ಕೃತಾರ್ಥರಾದ ಭಕ್ತರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಪ್ರಾಚೀನ ದೇವಾಲಯಗಳಲ್ಲಿ ಒಂದೆನಿಸಿರುವ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ದೇವರಿಗೆ ಪೂಜೆ, ಶಿವನಾಮ ಸ್ಮರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ದೇವರಿಗೆ ರುದ್ರಾಭಿಷೇಕ – ಜಲಾಭಿಷೇಕ – ಕ್ಷೀರಾಭಿಷೇಕ – ಬಿಲ್ವಾರ್ಚನೆ-ನಂದಾದೀಪ, ಶಿವರಾತ್ರಿಯ ಅರ್ಘ್ಯಪ್ರದಾನ – ಇತ್ಯಾದಿ ಪೂಜೆಗಳನ್ನು ನಡೆದವು. ದೇವರ ದೀಪಕ್ಕೆ ಎಣ್ಣೆ ತಂದವರು ಅದನ್ನು ಉರಿಯುತ್ತಿರುವ ದೀಪದ ಸುರಿದು ದೇವರಿಗೆ ನಮಿಸುವುದು ಕಂಡುಬಂತು. ದೇವಾಲಯದ ಬಯಲು ರಂಗಮಂಟಪದಲ್ಲಿ ಭಜನಾ ಕಾರ್ಯಕ್ರಮ ಜರುಗಿತು. ರಾತ್ರಿ ಕಾಲದಲ್ಲಿ … Continue reading ಕುಂದಾಪುರ: ಶ್ರೀ ಕುಂದೇಶ್ವರನ ಸ್ಮರಿಸಿ ಕೃತಾರ್ಥರಾದ ಭಕ್ತರು
Copy and paste this URL into your WordPress site to embed
Copy and paste this code into your site to embed