Share Facebook Twitter WhatsApp LinkedIn ಜೀ ಟಿವಿ ಹಿಂದಿ ವಾಹಿನಿಯು ನಡೆಸುತ್ತಿದ್ದ ಸರಿಗಮಪ ಲಿಟಲ್ ಚಾಂಪ್ಸ್-5 ರಿಯಾಲಿಟಿ ಶೋಗೆ ತೆರೆಬಿದ್ದಿದ್ದು ಈ ಬಾರಿಯ ಲಿಟಲ್ ಚಾಂಪ್ಸ್ ಪಟ್ಟವನ್ನು ಕರ್ನಾಟಕದ ಏಕೈಕ ಸ್ವರ್ಧಿಯಾಗಿದ್ದ ಉಡುಪಿಯ ಪ್ರತಿಭೆ ಗಗನ್ ಗಾಂವ್ಕರ್ ಅಲಂಕರಿಸಿದ್ದಾರೆ.
ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ19/12/2025