Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವಕ ಮಂಡಲಗಳು ವಾರ್ಷಿಕೋತ್ಸವಕ್ಕಷ್ಟೇ ಸೀಮಿತವಾಗಿದೇ ಸಂಸ್ಕೃತಿ ಉಳಿವಿಗೆ ಪಣತೊಡಲಿ: ಡಾ. ಆಳ್ವ
    alvas nudisiri

    ಯುವಕ ಮಂಡಲಗಳು ವಾರ್ಷಿಕೋತ್ಸವಕ್ಕಷ್ಟೇ ಸೀಮಿತವಾಗಿದೇ ಸಂಸ್ಕೃತಿ ಉಳಿವಿಗೆ ಪಣತೊಡಲಿ: ಡಾ. ಆಳ್ವ

    Updated:15/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ನಗರ ಪ್ರದೇಶಗಳಲ್ಲಿ ಭಾಷೆ, ಸಂಸ್ಕೃತಿಯ ಉಳಿವು ಸಾಧ್ಯವಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಇದನ್ನು ನಿರೀಕ್ಷಿಸಬಹುದು. ಯುವಕರ ಸಂಘಟನೆಗಳು ವಾರ್ಷಿಕೋತ್ಸವಕ್ಕಷ್ಟೇ ಸೀಮಿತವಾಗಿರದೇ ತಮ್ಮೂರಿನ ಅಭಿವೃದ್ಧಿಯ ಜತೆಗೆ ಸಂಸ್ಕೃತಿ-ಸಂಪ್ರದಾಯಗಳ ಉಳಿವಿಗೂ ಪಣತೊಡಬೇಕಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.

    ಇಲ್ಲಿನ ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜರುಗಿದ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

    ಇಪ್ಪತ್ತು ಸಾವಿರಕ್ಕೂ ಅಧಿಕ ಇತಿಹಾಸವಿರುವ ಸುಂದರ ದೇಶ ನಮ್ಮದು. ಎಲ್ಲಾ ವೈರುಧ್ಯಗಳ ನಡುವೆ ನಮ್ಮ ಹಿರಿಕರು ದೇಶವನ್ನು ಸದೃಡವಾಗಿ ಕಟ್ಟಿ ಹೋಗಿದ್ದಾರೆ. ಆದರೆ ನಾವು ಸ್ವಾತಂತ್ರ್ಯವನ್ನು ಕಂಡು ಇಷ್ಟು ವರ್ಷಗಳಾದರೂ ಜನಾಂಗ, ವಿದ್ಯೆ, ಐಶ್ವರ್ಯ ಮುಂತಾದವುಗಳಲ್ಲಿ ಅಂತರವನ್ನು ಕಾಣುತ್ತಿದ್ದೇವೆ. ನಮ್ಮನ್ನಾಳುವವರಿಂದಲೂ ಈ ಅಂತರವನ್ನು ದೂರಮಾಡಲು ಸಾಧ್ಯವಾಗಿಲ್ಲ. ಜಾಗೃತಿಯೊಂದೇ ಇದಕ್ಕೆ ಪರಿಹಾರ ಎಂದರು.

    ನಿವೃತ್ತ ಐಎಫ್‌ಎಸ್ ಅಧಿಕಾರಿ ಜಗನ್ನಾಥ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಚಾಲಕ ನಾರಾಯಣ ರಾವ್, ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್, ನಿವೃತ್ತ ವಿಜಯ ಬ್ಯಾಂಕ್ ಮ್ಯಾನೆಜರ್ ಭುವನೇಂದ್ರ ಪ್ರಸಾದ್, ಕುಂದಾಪುರ ಆಳ್ವಾಸ್ ನುಡಿಸಿರಿ ಘಟಕದ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅಂಜಲಿ ಆಸ್ಪತ್ರೆ ಆಡಳಿತ ನಿರ್ದೇಶಕ ಸುಬ್ರಹ್ಮಣ್ಯ ಭಟ್, ನ್ಯಾಯವಾದಿ ಮಂಗೇಶ್ ಶ್ಯಾನುಭೋಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Click Here

    Call us

    Call us

    ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಾಗೂ ಸಾಧನೆಗೈದ ಕಳವಾಡಿಯ ದೊಟ್ಟಿ ಪೂಜಾರ್ತಿ, ರಾಮಕೃಷ್ಣ ಪಿ, ಸಂದೇಶ್, ಸುಪ್ರಿತಾ, ಪ್ರರ್ಣೇಶ್, ಅಕ್ಷಯ, ವಿನುತಾ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಆರ್ಥಿಕ ದೇಣಿಗೆಯಿತ್ತ ಬಾಬು ಪೂಜಾರಿ ದಂಪತಿಗಳನ್ನು ಗೌರವಿಸಲಾಯಿತು.

    ಶ್ರೀ ಮಾರಿಕಾಂಬ ಯುತ್ ಕ್ಲಬ್‌ನಿಂದ ನಿರ್ಮಾಣ ಹಂತದಲ್ಲಿರುವ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ 25,00 ದೇಣಿಗೆ, ಕಳವಾಡಿ ಅಂಗನವಾಡಿ ಮಕ್ಕಳಿಗೆ ವರ್ಷಪೂರ್ತಿ ಪೌಷ್ಠಿಕ ಆಹಾರ ನೀಡಲು ಧನಸಹಾಯ ಮಾಡಲಾಯಿತು. ಶ್ರೀ ಮಾರಿಕಾಂಬ ಯುತ್ ಕ್ಲಬ್‌ನ ಬಾಲರಾಜ್ ಸ್ವಾಗತಿಸಿದರು. ಅಧ್ಯಕ್ಷ ಕೃಷ್ಣ ಚಂದನ್ ಧನ್ಯವಾದಗೈದರು. ಶಿಕ್ಷಕ ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು./ ಕುಂದಾಪ್ರ ಡಾಟ್ ಕಾಂ ಸುದ್ದಿ.

    Shri Marikamba Youth Club R. Kalavadi Byndoor (1) Shri Marikamba Youth Club R. Kalavadi Byndoor (2) Shri Marikamba Youth Club R. Kalavadi Byndoor (6) Shri Marikamba Youth Club R. Kalavadi Byndoor (10)Shri Marikamba Youth Club R. Kalavadi Byndoor (3) Shri Marikamba Youth Club R. Kalavadi Byndoor (4)Shri Marikamba Youth Club R. Kalavadi Byndoor (8)Shri Marikamba Youth Club R. Kalavadi Byndoor (5)Shri Marikamba Youth Club R. Kalavadi Byndoor (9)

    Shri Marikamba Youth Club R. Kalavadi Byndoor (7)

    Alvas nudisiri Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    two × 1 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.