Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಚೈತ್ರ ಶಾನುಭೋಗ್‌ಗೆ ಸನ್ಮಾನ
    ಊರ್ಮನೆ ಸಮಾಚಾರ

    ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಚೈತ್ರ ಶಾನುಭೋಗ್‌ಗೆ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Exif_JPEG_420
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಗಂಗೊಳ್ಳಿ: ಇತ್ತೀಚಿಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಮತ್ತು ರಾಜ್ಯದಲ್ಲಿ ನಾಲ್ಕನೇ ರ‍್ಯಾಂಕ್ ವಿಜೇತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚೈತ್ರಾ ಶ್ಯಾನುಭಾಗ್ ಅವರನ್ನು ಶ್ರೀ ಬಸವೇಶ್ವರ ದೇವಸ್ಥಾನ ಮೇಲ್‌ಗಂಗೊಳ್ಳಿ, ಓಂ ಶ್ರೀ ಮಾತೃ ಮಂಡಳಿ ಮೇಲ್‌ಗಂಗೊಳ್ಳಿ ಗಂಗೊಳ್ಳಿ ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

    Click Here

    Call us

    Click Here

    ಗುಜ್ಜಾಡಿಯ ಅವರ ಸ್ವಗೃಹದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನ ಮೇಲ್‌ಗಂಗೊಳ್ಳಿ, ಓಂ ಶ್ರೀ ಮಾತೃ ಮಂಡಳಿ ಮೇಲ್‌ಗಂಗೊಳ್ಳಿ ಗಂಗೊಳ್ಳಿ ಇವರ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

    ಯು. ರವೀಂದ್ರ ಶ್ಯಾನುಭಾಗ್, ಗೀತಾ ಆರ್.ಶ್ಯಾನುಭಾಗ್, ಮಾಜಿ ಮಂಡಳ ಪ್ರಧಾನ ಬಿ.ಸದಾನಂದ ಶೆಣೈ, ಸಮಾಜಸೇವಕ ಜಿ.ಗಣಪತಿ ಶಿಪಾ, ದೇವಸ್ಥಾನದ ಪ್ರಧಾನ ಅರ್ಚಕ ಜಗದೀಶ ಎಂ.ಜಿ., ದೇವಸ್ಥಾನದ ಅಧ್ಯಕ್ಷ ಶ್ರೀಧರ ಎನ್, ಕಾರ್ಯದರ್ಶಿ ಶಂಕರ ಎಂ.ಜಿ., ಮಾತೃ ಮಂಡಳಿ ಅಧ್ಯಕ್ಷೆ ಭೂದೇವಿ, ಗೌರವಾಧ್ಯಕ್ಷೆ ಪದ್ಮಾವತಿ, ಈಶ್ವರ ಜಿ. ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    three × 5 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.