Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆತ್ತವರ ಪ್ರೀತಿ ಸಿಗಲಿಲ್ಲವೆಂದು ಮಗಳು ನೇಣಿಗೆ ಶರಣು
    ಅಪಘಾತ-ಅಪರಾಧ ಸುದ್ದಿ

    ಹೆತ್ತವರ ಪ್ರೀತಿ ಸಿಗಲಿಲ್ಲವೆಂದು ಮಗಳು ನೇಣಿಗೆ ಶರಣು

    Updated:25/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತನ್ನ ಪೋಷಕರ ಪ್ರೀತಿ ಸಿಗಲಿಲ್ಲ ಎಂಬ ಕಾರಣಕ್ಕೆ ನೊಂದ ಯುವತಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಂದಾಪುರ ತಾಲೂಕಿನ ಬಿದ್ಕಲ್‌ಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ವೆ ಗಣೇಶ್ ಶೆಟ್ಟಿ ಅವರ ಮಗಳು ಪ್ರಗತಿ (16) ಆತ್ಮಹತ್ಯೆಗೆ ಶರಣಾದ ಯುವತಿ.

    Click Here

    Call us

    Click Here

    ಬಿದ್ಕಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ಕಾಮರ್ಸ್ ವಿಭಾಗದಲ್ಲಿ ಕಲಿಯುತ್ತಿದ್ದ ಪ್ರಗತಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಶನಿವಾರ ಸಂಜೆ ಕಾಲೇಜಿನಿಂದ ಬಂದವಳು ಸಿಟ್ಟಿನಿಂದ ಸೀದಾ ತನ್ನ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಈ ಹಿಂದೆಯೂ ಹಲವು ಬಾರಿ ಹೀಗೆಯೇ ಮಾಡಿದ್ದರಿಂದ ಅದನ್ನು ಅಷ್ಟಾಗಿ ಗಂಭೀರವಾಗಿ ಪರಿಗಣಿಸದ ಪೋಷಕರು ಮರುದಿನ ಬೆಳೆಗ್ಗೆಯಾದರೂ ತನ್ನ ರೂಮಿನಿಂದ ಹೊರಬರದಿದ್ದಾಗ ಆತಂಕಗೊಂಡು ಬಾಗಿಲು ತೆರೆದು ನೋಡಿದಾಗ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿವುದು ಗಮನಕ್ಕೆ ಬಂದಿತ್ತು.

    ಡೆತ್‌ನೋಟ್‌ನಲ್ಲಿ ತನ್ನ ಪೋಷಕರು ತನ್ನನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿಲ್ಲ. ಹಾಗಾಗಿ ನೊಂದಿದ್ದೇನೆ ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸ್ ವೃತ್ತ ನಿರೀಕ್ಷಕ ಶ್ರೀಕಾಂತ, ಕೋಟ ಠಾಣಾಧಿಕಾರಿ ಕಬ್ಬಾಳ್‌ರಾಜ್ ಹಾಗೂ ಸಿಬ್ಬಂಧಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Sucide
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    nine − eight =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.