Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಛತ್ರಪತಿ ಯುವ ಸೇನೆ: ಔದ್ಯೋಗಿಕ ಆಪ್ತಸಮಾಲೋಚನಾ ಕಾರ್ಯಗಾರ
    ಊರ್ಮನೆ ಸಮಾಚಾರ

    ಛತ್ರಪತಿ ಯುವ ಸೇನೆ: ಔದ್ಯೋಗಿಕ ಆಪ್ತಸಮಾಲೋಚನಾ ಕಾರ್ಯಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಶೈಕ್ಷಣಿಕ ಅಧ್ಯಯನ, ಶೋಧನೆ ಮತ್ತು ಉದ್ಯೋಗ ವ್ಯಕ್ತಿಯ ಬದುಕಿನ ಮಹತ್ತರ ಮೂರು ಹಂತಗಳು. ಕ್ರೀಯಾಶೀಲತೆ, ಕೌಶಾಲಾಭಿವೃದ್ಧಿ, ಸಂವಹನ ಮತ್ತು ಉದ್ಯೋಗದ ಬಗೆಗಿನ ಜ್ಞಾನ, ಹಾಗೂ ವೃತ್ತಿಮೌಲ್ಯಗಳನ್ನು, ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲೇ ಮೈಗೂಡಿಸಿಕೊಂಡರೆ ಉದ್ಯೋಗವೇ ನಿಮ್ಮ ಹಿಂದೆ ಬಂದು ನಿಲ್ಲುತ್ತದೆ ಎಂದು ಮಂಗಳೂರು ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಚಂದ್ರಲೇಖಾ ವಿ. ಹೇಳಿದರು.

    Click Here

    Call us

    Click Here

    ಛತ್ರಪತಿ ಯುವ ಸೇನೆಯು ಕುಂದಾಪುರ ತಾಲೂಕು ಮರಾಠಿ ವಿದ್ಯಾರ್ಥಿಗಳಿಗಾಗಿ ಬ್ಯೆಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಔದ್ಯೋಗಿಕ ಆಪ್ತಸಮಾಲೋಚನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಮಾನವ ಸಂಪನ್ಮೂಲ ಹಿರಿಯ ವ್ಯವಸ್ಥಾಪಕ ನಂದಿಗದ್ದೆ ಸದಾಶಿವ ನಾಯ್ಕ ಮಾತನಾಡಿ, ಶೈಕ್ಷಣಿಕ ವಿಭಾಗದಲ್ಲಿನ ಸಾಧನೆಯೆ ಸಮುದಾಯದ ಬೆಳವಣಿಗೆಗೆ ಸಹಕಾರಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಇಲಾಖೆಗಳು ಮತ್ತು ಖಾಸಗಿ ವಲಯಗಳ ಸಮಗ್ರ ಪರಿಚಯ, ಔದ್ಯೋಗಿಕ ಮಾಹಿತಿ ಇಂದಿನ ಯುವಜನಾಂಗಕ್ಕೆ ನೀಡುವ ಅಗತ್ಯತೆ ಇದೆ. ಮಾಹಿತಿಯ ಕೊರತೆಯೆ ನಿರುದ್ಯೋಗವನ್ನ ಹುಟ್ಟುಹಾಕುತ್ತದೆ. ಆ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ಮಹತ್ತರ ಹಾಗೂ ಅರ್ಥಪೂರ್ಣ ಎಂದರು.

    ವೆಬ್ ಡಿಸೈನರ್ ರಮೇಶ್ ಅತ್ತಿಹೊಳೆ, ಹೆಚ್ ಆರ್ ವ್ಯವಸ್ಥಾಪಕ ಸಂತೋಷ ನಾಯ್ಕ ಕಂಚಿನಬೇರು, ಭಾಸ್ಕರ ನಾಯ್ಕ ಯಡಮೊಗೆ ಮತ್ತು ಮುಖ್ಯೋಪಧ್ಯಾಯ ಶೇಷು ಮರಾಠಿ ಉಪಸ್ಥಿತರಿದ್ದರು. ಉದಯ ನಾಯ್ಕ ಕನ್ಕಿಮಡಿ ಸ್ವಾಗತಿಸಿ, ಮಂಜುನಾಥ ನಾಯ್ಕ ದಳಿ ವಂದಿಸಿದರು. ಪ್ರೋ. ರಘು ನಾಯ್ಕ ನಿರೂಪಿಸಿದರು. ನಂತರ ಸಂದಶನ ಎದುರಿಸುವ, ರೆಸ್ಯುಮಿ/ಸೀವಿ ತಯಾರಿಸುವ ಕುರಿತು ಮತ್ತು ವಿವಿಧ ಹುದ್ದೆ ಹಾಗೂ ಉದ್ಯೋಗಗಳನ್ನ ಪಡೆಯುವ ರಹದಾರಿಯ ಕುರಿತು ಮಾಹಿತಿ ನೀಡಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eight − 8 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.