Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್‌ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ: ಅಧ್ಯಕ್ಷ-ಕಾರ್ಯದರ್ಶಿ ಪುನರಾಯ್ಕೆ
    ಕುಂದಾಪ್ರದ್ ಸುದ್ಧಿ

    ಭಂಡಾರ್‌ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ: ಅಧ್ಯಕ್ಷ-ಕಾರ್ಯದರ್ಶಿ ಪುನರಾಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಯಿತು.

    Click Here

    Call us

    Click Here

    ಮಹಾಸಭೆಯಲ್ಲಿ ಸಂಘದ ಕಾರ್ಯದರ್ಶಿ ರಂಜಿತ್ ಕುಮಾರ್ ಶೆಟ್ಟಿ ವಕ್ವಾಡಿ ವರದಿ ವಾಚಿಸಿದರು. ಕೋಶಾಧಿಕಾರಿ ಕೆ. ಶಾಂತರಾಮ್ ಆಯ ವ್ಯಯ ಮಂಡಿಸಿದರು. ಅಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ಥ ಎರಡು ವರ್ಷಗಳ ಕಾಲ ಹಳೆ ವಿದ್ಯಾರ್ಥಿ ಸಂಘವನ್ನು ಉತ್ತಮವಾಗಿ ಮುನ್ನಡೆಸಲು ಸಹಕರಿಸಿದ ಸದಸ್ಯರಿಗೆ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು

    ಇದೇ ಸಂದರ್ಭದಲ್ಲಿ ಮುಂದಿನ ಎರಡು ವರ್ಷ ಅವಧಿಗೆ ನೂತನ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆಗೆ ಚುನಾವಣಾಧಿಕಾರಿಯಾಗಿ ಹಿರಿಯ ಸದಸ್ಯ ಕೃಷ್ಣಾನಂದ ಚಾತ್ರ ಅವರನ್ನು ನೇಮಿಸಿದ್ದು, ಅಧ್ಯಕ್ಷ ಮತ್ತು ಕಾರ್ಯದರ್ಶಿಯನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಪುನರಾಯ್ಕೆ ಮಾಡುವ ಕುರಿತು ಸಭೆ ನಿರ್ಧರಿಸಿತು.

    ಸಂಘದ ಪೂರ್ವಾಧ್ಯಕ್ಷ ರಾಜೀವ ಕೋಟ್ಯಾನ್ ಅವರು ಕೆ. ಕಾರ್ತಿಕೇಯ ಮಧ್ಯಸ್ಥರನ್ನು ಅಧ್ಯಕ್ಷ ಹಾಗೂ ರಂಜಿತ್ ಕುಮಾರ್ ಶೆಟ್ಟಿಯವರನ್ನು ಕಾರ್ಯದರ್ಶಿಯಾಗಿ ಸೂಚಿಸಿದರು. ಸಂಘದ ಉಪಾಧ್ಯಕ್ಷ ಸಂದೀಪ ಪೂಜಾರಿ ಅನುಮೋದಿಸಿದರು. ಮುಂಬರುವ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸುವುದಾಗಿ ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಕೆ. ಕಾರ್ತಿಕೇಯ ಮಧ್ಯಸ್ಥ ತಿಳಿಸಿದ್ದಾರೆ.

    K Karthikeya Madyasta Ranjitkumar shetty Vakwady
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    20 − 7 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.