ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಲಾವಣ್ಯ ರಿ. ಬೈಂದೂರು ಇದರ ಕಾರ್ಯಕಾರಿಣಿ ಸಮಿತಿ ನೂತನ ಅಧ್ಯಕ್ಷರಾಗಿ ಗಿರೀಶ್ ಬೈಂದೂರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ರವೀಂದ್ರ ಶ್ಯಾನುಭಾಗ್, ಎಚ್. ಉದಯ್ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಬಿ. ಮೋಹನ್ ಕಾರಂತ್, ಜೊತೆ ಕಾರ್ಯದರ್ಶಿಯಾಗಿ ಎಚ್. ವಿಶ್ವನಾಥ ಆಚಾರ್ಯ, ನಾಗರಾಜ ಕಾರಂತ್, ಕೋಶಾಧ್ಯಕ್ಷರಾಗಿ ನಾಗರಾಜ ಪಿ. ಯಡ್ತರೆ, ಸಂಘಟನಾ ಕಾರ್ಯದರ್ಶಿಯಾಗಿ ಮೂರ್ತಿ ಬೈಂದೂರು, ಸತ್ಯಪ್ರಸನ್ನ, ಗಣೇಶ ಪರಮಾನಂದ, ವ್ಯವಸ್ಥಾಪಕರಾಗಿ ಬಿ. ಗಣೇಶ ಕಾರಂತ್, ಬಿ.ರಾಮ್ ಟೈಲರ್, ಗಣಪತಿ ಎಸ್. ಆಯ್ಕೆಗೊಂಡಿದ್ದಾರೆ.











1 Comment
Thank you Suni….