Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಡ ಕುಟುಂಬಕ್ಕೆ ದಿನಸಿ ಸಾಮಾಗ್ರಿ ವಿತರಿಸಿ ದೀಪಾವಳಿ ಆಚರಣೆ
    ಊರ್ಮನೆ ಸಮಾಚಾರ

    ಬಡ ಕುಟುಂಬಕ್ಕೆ ದಿನಸಿ ಸಾಮಾಗ್ರಿ ವಿತರಿಸಿ ದೀಪಾವಳಿ ಆಚರಣೆ

    Updated:31/10/2016No Comments
    Facebook Twitter Pinterest LinkedIn WhatsApp Reddit Tumblr Email
    ?
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಪಟಾಕಿಮುಕ್ತ ದೀಪಾವಳಿ ಆಚರಿಸುವ ಉದ್ದೇಶದಿಂದ ಗಂಗೊಳ್ಳಿಯ ಉದ್ಯಮಿ ಭಾಸ್ಕರ ವಿಠಲ ಶೆಣೈ ಅವರ ಕುಟುಂಬದ ಸದಸ್ಯರು ಗಂಗೊಳ್ಳಿಯ ಸುಮಾರು ಹತ್ತಕ್ಕೂ ಮಿಕ್ಕಿ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳನ್ನು ವಿತರಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

    Click Here

    Call us

    Click Here

    ಗಂಗೊಳ್ಳಿಯಲ್ಲಿರುವ ಅನೇಕ ಬಡ ಕುಟುಂಬಗಳು ಇತರರಂತೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಳ್ಳಬೇಕು. ನಮ್ಮಂತೆ ಇತರರು ಸಂತೋಷದಿಂದ ಹಬ್ಬದ ಸವಿಯನ್ನು ಸವಿಯುವಂತಾಗಬೇಕು ಎಂಬ ಕಳಕಳಿಯೊಂದಿಗೆ ಭಾನುವಾರ ಗಂಗೊಳ್ಳಿಯ ವಿವಿಧೆಡೆ ತೆರಳಿದ ಗಂಗೊಳ್ಳಿಯ ಉದ್ಯಮಿ ಜಿ.ವಿಠಲ ಭಾಸ್ಕರ ಶೆಣೈ ಅವರು ಕುಟುಂಬಗಳಿಗೆ ಅಗತ್ಯವಿರುವ ದಿನಸಿ ಸಾಮಾಗ್ರಿ ಮತ್ತು ಸಿಹಿತಿಂಡಿಯನ್ನು ವಿತರಿಸಿ ದೀಪಾವಳಿ ಹಬ್ಬದ ಶುಭ ಕೋರಿದರು.

    ಪಟಾಕಿ ಕೊಳ್ಳುವುದರಿಂದ ಹಣ ಪೋಲು, ಪಟಾಕಿ ಸುಡುವುದರಿಂದ ಆರೋಗ್ಯವೂ ಹಾಳು. ದೀಪಾವಳಿ ಬೆಳಕಿನ ಹಬ್ಬವೇ ಹೊರತು ಪಟಾಕಿಗಳ ಹೆಸರಿನಲ್ಲಿ ಹಣವನ್ನು ಪೋಲು ಮಾಡುವ ಹಬ್ಬವಲ್ಲ. ಪಟಾಕಿ ಕೊಳ್ಳುವ ಬದಲು ಆ ಹಣವನ್ನು ಅನೇಕ ಬಡ ಕುಟುಂಬಗಳ ಅಗತ್ಯತೆಗಳಿಗೆ ನೀಡುವ ಮೂಲಕ ಅರ್ಥಪೂರ್ಣವಾಗಿ ದೀಪಾವಳಿ ಆಚರಿಸುವಲ್ಲಿ ಮುಂದಿನ ಪೀಳಿಗೆ ನೆರವಾಗಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

    ಪತ್ರಕರ್ತ ಬಿ.ರಾಘವೇಂದ್ರ ಪೈ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ಲಲಿತಾ ಖಾರ್ವಿ, ಕ್ರಾಂತಿವೀರರ ಅಭಿಮಾನಿ ಬಳಗದ ನವೀನ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    9 + 1 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.