Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯ ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಕುಂದಾಪುರದ ಪ್ರಜ್ವಲ್ ದೇವಾಡಿಗ ಅವರನ್ನು ಆಯ್ಕೆ ಮಾಡಿರುವುದಾಗಿ ಜೇಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಶ್ರೀಧರ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ23/04/2026