Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದದ ಕೊಡಿಹಬ್ಬ: ಸಂಭ್ರಮದ ಮನ್ಮಹಾರಥೋತ್ಸವ
    ಊರ್ಮನೆ ಸಮಾಚಾರ

    ಉಪ್ಪುಂದದ ಕೊಡಿಹಬ್ಬ: ಸಂಭ್ರಮದ ಮನ್ಮಹಾರಥೋತ್ಸವ

    Updated:14/12/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಬುಧವಾರ ಸಡಗರ ಸಂಭ್ರಮದಿಂದ ಜರುಗಿತು.

    Click Here

    Call us

    Click Here

    ದೇವಳದ ಕಾರ್ಯನಿರ್ವಹಣಾಕಾರಿ ಅವರ ಉಸ್ತುವಾರಿ ಹಾಗೂ ಗೋಕರ್ಣದ ತಂತ್ರಿ ವೇದಮೂರ್ತಿ ಶ್ರೀನಿವಾಸ ಅಡಿಗ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಮಧ್ಯಾಹ್ನ ದೇವಳದ ಸಭಾಭವನದಲ್ಲಿ ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ವಿಶೇಷ ಆಸಕ್ತಿಯಿಂದ ಹೆಚ್ಚಿನ ಮಹಿಳೆಯರು ಏಲಂನಲ್ಲಿ ಭಾಗವಹಿಸಿ ಪ್ರಸಾದ ರೂಪದಲ್ಲಿ ಸೀರೆಗಳನ್ನು ಖರೀದಿಸಿದರು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ.

    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ತಮ್ಮ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷವಾದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. ಹಾಗೂ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಿಪಂ ಸದಸ್ಯೆ ಗೌರಿ ದೇವಾಡಿಗ, ಜಿಪಂ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ವಿಶೇಷ ತಹಶೀಲ್ದಾರ ಕಿರಣ್ ಜಿ ಗೌರಯ್ಯ, ಬೈಂದೂರು ಬಿಜೆಪಿ ಮುಖಂಡ ಸುಕುಮಾರ್ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಪ್ರಧಾನ ಅರ್ಚಕ ಪ್ರಕಾಶ ಉಡುಪ ಮುಂತಾದವರು ಉಪಸ್ಥಿತರಿದ್ದರು.

    More Photos here – Click here     Drone Snap by DJ Ranju

    news-uppunda-kodi-habba-djuppunda-kodihabba-sri-durgaparameshwari-rathotsava-16 uppunda-kodihabba-sri-durgaparameshwari-rathotsava-10 uppunda-kodihabba-sri-durgaparameshwari-rathotsava-7 uppunda-kodihabba-sri-durgaparameshwari-rathotsava-2 uppunda-kodihabba-sri-durgaparameshwari-rathotsava-1uppunda-kodihabba-sri-durgaparameshwari-rathotsava-17 uppunda-kodihabba-sri-durgaparameshwari-rathotsava-19 uppunda-kodihabba-sri-durgaparameshwari-rathotsava-20 uppunda-kodihabba-sri-durgaparameshwari-rathotsava-21 uppunda-kodihabba-sri-durgaparameshwari-rathotsava-22uppunda-kodihabba-sri-durgaparameshwari-rathotsava-26 uppunda-kodihabba-sri-durgaparameshwari-rathotsava-29 uppunda-kodihabba-sri-durgaparameshwari-rathotsava-32 uppunda-kodihabba-sri-durgaparameshwari-rathotsava-35 uppunda-kodihabba-sri-durgaparameshwari-rathotsava-38 uppunda-kodihabba-sri-durgaparameshwari-rathotsava-40 uppunda-kodihabba-sri-durgaparameshwari-rathotsava-24uppunda-kodihabba-sri-durgaparameshwari-rathotsava-32

    Click here

    Click here

    Click here

    Click Here

    Call us

    Call us

    More Photos here – Click here

    Kodihabba
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    four + two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.