Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಂಟರ ಸಂಘ ಮುಂಬಯಿ ಸಾಧಕರಿಗೆ ಚಿನ್ನದ ಪದಕ ಪ್ರದಾನ
    Uncategorized

    ಬಂಟರ ಸಂಘ ಮುಂಬಯಿ ಸಾಧಕರಿಗೆ ಚಿನ್ನದ ಪದಕ ಪ್ರದಾನ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮುಂಬಯಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಸಮಾಜ ಬಾಂಧವರ ಬಹಿರಂಗ ಅಧಿವೇಶನ, ವಿಶ್ವ ಬಂಟರ ಮಾಹಿತಿಕೋಶ, ಮಾಹಿತಿ ಸಂಗ್ರಹಕ್ಕೆ ಚಾಲನೆ, ಸಾಧಕರಿಗೆ ಸಮ್ಮಾನ, ವಿಕಲ ಚೇತನರಿಗೆ ಸಹಾಯಹಸ್ತ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಎ. 2 ರಂದು ಅಪರಾಹ್ನ 3 ಗಂಟೆಯಿಂದ ಮಂಗಳೂರು ಬಂಟ್ಸ್‌ ಹಾಸ್ಟೇಲ್‌ ಸಭಾಗೃಹದಲ್ಲಿ ನಡೆಯಿತು.

    Click Here

    Call us

    Click Here

    News Mumbai bants sanga

    ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮುಂಬಯಿ ಬಂಟರ ಸಂಘದ ಸಾಧಕರುಗಳಾದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರಿಗೆ ಸಮಾಜ ಸೇವೆಗಾಗಿ ಬೋಳ ಪರ್ತಿಮಾರ್‌ ಗುತ್ತು ಅಣ್ಣು ಶೆಟ್ಟಿ ಚಿನ್ನದ ಪದಕ ಹಾಗೂ ಮುಂಬಯಿಯ ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ಅವರಿಗೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಮಾತೃ ಸಂಘದ ವತಿಯಿಂದ ಚಿನ್ನದ ಪದಕವನ್ನಿತ್ತು ಗಣ್ಯರು ಗೌರವಿಸಿದರು.

    ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಜಯರಾಮ ಎ. ಶೆಟ್ಟಿ ಅವರಿಗೆ ಕೊಳ್ಕೆಬೈಲು ಮಹಾಬಲ ಶೆಟ್ಟಿ ಸ್ಮಾರಕ ಚಿನ್ನದ ಪದಕ ಹಾಗೂ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಮತ್ತು ಸಾಂತೂರು ಜಯಶ್ರೀ ಎಂ. ಶೆಟ್ಟಿ ದಂಪತಿಯ ಪುತ್ರ ಸಿಎ ಸಚಿನ್‌ ಮೋಹನ್‌ದಾಸ್‌ ಶೆಟ್ಟಿ ಅವರು ಅಖೀಲ ಭಾರತ ಮಟ್ಟದಲ್ಲಿ ಸಿಎ 28 ನೇ ರ್‍ಯಾಂಕ್‌ ಪಡೆದಿದ್ದು ಅವರ ಸಾಧನೆಗಾಗಿ ಸಿಎ ನಿಶಾ ಶೆಟ್ಟಿ ಮಂಗಳೂರು ಸ್ಮರಣಾರ್ಥ ಚಿನ್ನದ ಪದಕವನ್ನು ಬಂಟರ ಸಂಘದ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಯಿತು. ಥಾಣೆ ಆದಿಶಕ್ತಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಜಯರಾಮ್‌ ಜಿ. ಶೆಟ್ಟಿ ಅವರನ್ನು ಗಣ್ಯರು ಸಮ್ಮಾನಿಸಿದರು.

    ಸಮಾರಂಭದ ಅಧ್ಯಕ್ಷತೆಯನ್ನು ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ ಕುಮಾರ್‌ ರೈ ವಹಿಸಿದ್ದರು. ಬಹಿರಂಗ ಅಧಿವೇಶನವನ್ನು ಕರ್ನಾಟಕದ ಡೈರೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌ ಓಂ ಪ್ರಕಾಶ್‌ ಐಪಿಎಸ್‌ ಉದ್ಘಾಟಿಸಿದರು. ಗೌರವ ಅತಿಥಿಗಳಾಗಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಬೋಂಬೇ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಶ್ಯಾಮ ಎನ್‌. ಶೆಟ್ಟಿ, ಆಳ್ವಾಸ್‌ ಎಜುಕೇಶನ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ್‌ ಆಳ್ವ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಡಾ| ನರೇಶ್‌ ಶೆಟ್ಟಿ, ಬಂಟರ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಮೇಘನಾಥ್‌ ಶೆಟ್ಟಿ, ಕೋಶಾಧಿಕಾರಿ ಸಿಎ ಕೆ. ಮನಮೋಹನ್‌ ಶೆಟ್ಟಿ, ಜತೆ ಕಾರ್ಯದರ್ಶಿ ಹೇಮನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಡಾ| ಆಶಾ ಜ್ಯೋತಿ ರೈ ಮಾಲಾಡಿ ಪ್ರತಿಭಾ ಪುರಸ್ಕಾರದ ಮಾಹಿತಿ ನೀಡಿದರು. ಸೋಮಶೇಖರ ಆಳ್ವ ವಂದಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d