Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನರೇಂದ್ರ ಮೋದಿ, ಬಿಎಸ್‌ವೈ ಶ್ರೇಯಸ್ಸಿಗಾಗಿ ಕೊಲ್ಲೂರಿಗೆ ಪಾದಯಾತ್ರೆ, ಚಂಡಿಕಾಯಾಗ ಸಂಪನ್ನ
    ಊರ್ಮನೆ ಸಮಾಚಾರ

    ನರೇಂದ್ರ ಮೋದಿ, ಬಿಎಸ್‌ವೈ ಶ್ರೇಯಸ್ಸಿಗಾಗಿ ಕೊಲ್ಲೂರಿಗೆ ಪಾದಯಾತ್ರೆ, ಚಂಡಿಕಾಯಾಗ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಶ್ರೇಯಸ್ಸಿಗಾಗಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿ ನೇತೃತ್ವದಲ್ಲಿ ಜಡ್ಕಲ್ ಕ್ರಾಸ್‌ನಿಂದ ಕೊಲ್ಲೂರು ದೇವಳದ ತನಕ ಪಾದಯಾತ್ರೆ ಹಾಗೂ ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಚಂಡಿಕಾ ಯಾಗ ನಡೆಯಿತು. ಜಡ್ಕಲ್ ಕ್ರಾಸ್‌ನಿಂದ ಕೊಲ್ಲೂರು ದೇವಳದ ತನಕ ಅಮ್ಮನೆಡೆಗೆ ನಮ್ಮ ನಡಿಗೆ ಕಾಲ್ನಡಿಗೆ ಜಾಥದಲ್ಲಿ ಭಾಗವಹಿಸಿದ್ದ ನೂರಾರು ಸಂಖ್ಯೆಯ ಕಾರ್ಯಕರ್ತರು ದೇವಳದಲ್ಲಿ ನಾಯಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿದರು.

    Click Here

    Call us

    Click Here

    ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ಶಂಕರ ಪೂಜಾರಿ, ಸುರೇಶ ಬಟವಾಡಿ, ತಾರನಾಥ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಪುಪ್ಪರಾಜ ಶೆಟ್ಟಿ, ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ ಕಾವೇರಿ, ಜಿಪಂ ಮಾಜಿ ಸದಸ್ಯ ಪ್ರಕಾಶ್ ಟಿ. ಮೆಂಡನ್, ತಾಪಂ ಮಾಜಿ ಅಧ್ಯಕ್ಷ ಭಾಸ್ಕರ ಬಿಲ್ಲವ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಶೆಟ್ಟಿ, ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಯುವಮೋರ್ಚಾ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿ ಹರೀಶ್ ತೋಳಾರ್, ರೈತಮೋರ್ಚಾದ ದೀಪಕ್‌ಕುಮಾರ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಪಕ್ಷದ ಕಾರ್ಯಕರ್ತರುಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    fourteen − ten =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.